LIVE TV LocalCrimeNationalInternationalPoliticsEducationTechnologyEntertainmentSportsFeature
State News

ತಾಲ್ಲೂಕು ಕಚೇರಿ ಗುಮಾಸ್ತ ACB ಬಲೆಗೆ - 3000 ಹಣಕ್ಕೆ ಬೇಡಿಕೆ ಇಟ್ಟಿದ್ದ ಗುಮಾಸ್ತ

ಶ್ರೀರಂಗಪಟ್ಟಣ -

ಶ್ರೀರಂಗಪಟ್ಟಣ ತಾಲೂಕು ಕಚೇರಿಯ ಆರ್‌ಆರ್‌ಟಿ ಶಾಖೆ ಗುಮಾಸ್ತ ಪಿ. ಮಂಜುನಾಥ ಲಂಚ ಸ್ವೀಕಾರ ಮಾಡುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ.ತಾಲೂಕಿನ ಚಂದಗಿರಿಕೊಪ್ಪಲು ಗ್ರಾಮದ ಧರಣೇಂದ್ರಕುಮಾರ್‌ ಎಂಬುವರಿಂದ ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿದ್ದಾರೆ.ಮಂಡ್ಯ ಎಸಿಬಿ ಡಿವೈಎಸ್ಪಿ ಧರ್ಮೇಂದ್ರ, ಸಿಪಿಐ ಸತೀಶ್‌, ರವಿಶಂಕರ್‌ ಹಾಗೂ ಸಿಬ್ಬಂದಿ ಲಂಚದ ಹಣದ ಸಹಿತ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಶ್ರೀರಂಗಪಟ್ಟಣ ತಾಲೂಕು ನಾಗರೀಕರ ಹಿತರಕ್ಷಣ ವೇದಿಕೆ ವತಿಯಿಂದ ಮಂಡ್ಯ ಎಸಿಬಿಗೆ ನೀಡಿದ್ದ ದೂರಿನ ಅನ್ವಯ ಎಸಿಬಿ ಅಧಿಕಾರಿಗಳು ತಾಲೂಕು ಕಚೇರಿಗೆ ದಾಳಿ ಮಾಡಿ ತನಿಖೆ ಕೈಗೊಂಡರು. ತಾಲೂಕಿನ ಚಿಂದಗಿರಿಕೊಪ್ಪಲು ಗ್ರಾಮದ ರೈತ ಧರಣೀಶ್‌ ಅವರು ಜಮೀನಿನ ಕಾರ್ಯನಿಮ್ಮತ್ತ ಕಂದಾಯ ಇಲಾಖೆಯ ರೂಂ ನಂ 9 ರಲ್ಲಿ ಮಂಜುನಾಥ್‌ ಎಂಬ ಅಧಿಕಾರಿ ಕೆಲಸ ಮಾಡಿಕೊಡಲು 3 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಫೋನ್‌ ಮೂಲಕವೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದನ್ನು ದೂರುದಾರ ರೈತ, ಫೋನ್‌ ಕರೆ ದಾಖಲಿಸಿ ನಾಗರೀಕ ಹಿತರಕ್ಷಣಾ ವೇದಿಕೆಯೊಂದಿಗೆ ಎಸಿಬಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು.ವೇದಿಕೆ ಅಧ್ಯಕ್ಷ ಚಂದನ್‌, ಕಾರ್ಯದರ್ಶಿ ಮದನ್‌ರಾವ್‌, ಸದಸ್ಯ ರಾದ ರವಿ, ಹೇಮಂತ್‌, ಪ್ರವೀಣ್‌, ಶ್ಯಾಂ ರಾವ್‌ ಮತ್ತಿತರರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...