ಬೆಳಗಾವಿ -
ಬೆಳಗಾವಿ ಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ರಾಬರ್ಟ್ ದದ್ದಾಪುರಿ ಅವರು ಸ್ವಾಗತ ಮಾಡಿದರುಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕರ್ನಾಟಕ ವಿಶ್ವ ವಿದ್ಯಾಲಯ ಧಾರವಾಡದ ಸಿಂಡಿಕೇಟ್ ಸದಸ್ಯರು ಹಾಗೂ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಬರ್ಟ್ ದದ್ದಾಪುರಿ ಅವರು ಬೆಳಗಾವಿಯಲ್ಲಿ ಆತ್ಮೀಯವಾಗಿ ಸ್ವಾಗತ ಕೋರಿದರು.
ಈ ಒಂದು ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬರಮಾಡಿಕೊಂಡ ರಾಬರ್ಟ್ ದದ್ದಾಪುರಿ ಅವರು ತಮ್ಮ ಗೌರವ ಹಾಗೂ ಶುಭಾಶಯಗಳನ್ನು ವ್ಯಕ್ತಪಡಿಸಿದರು.ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಹಾಗೂ ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸುತ್ತಿರುವ ರಾಬರ್ಟ್ ದದ್ದಾಪುರಿ ಅವರಿಂದ ಮುಖ್ಯಮಂತ್ರಿಗಳಿಗೆ ಸ್ವಾಗತ ಕೋರಿದ ಈ ಸಂದರ್ಭ ಗಮನ ಸೆಳೆಯಿತು.
ಸುದ್ದಿ ಸಂತೆ ನ್ಯೂಸ್ ಬೆಳಗಾವಿ.....