LIVE TV LocalCrimeNationalInternationalPoliticsEducationTechnologyEntertainmentSportsFeature
State News

ವೇತನಕ್ಕೆ ತಕ್ಕ ಬದ್ಧತೆ ತೋರಿಸಿ ಸರ್ಕಾರಿ ಶಿಕ್ಷಕರಿಗೆ ಸಿಎಂ ಕಿವಿಮಾತು.....

ಬೆಂಗಳೂರು -


ಸರ್ಕಾರಿ ಶಾಲಾ ಶಿಕ್ಷಕರಿಗೆ ₹70 ಸಾವಿರದಿಂದ ₹1.5 ಲಕ್ಷದವರೆಗೆ ವೇತನವಿದ್ದರೂ ಬೋಧನಾ ಗುಣಮಟ್ಟ ಹೆಚ್ಚಾಗುತ್ತಿಲ್ಲ ಇದು ಇನ್ನಷ್ಟು ಹೆಚ್ಚಾಗಬೇಕು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸುವ ಅಗತ್ಯವಿದ್ದು ಸರ್ಕಾರಿ ಶಾಲೆ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ 70 ಸಾವಿರ ರೂಪಾಯಿಯಿಂದ 1.5 ಲಕ್ಷ ರೂಪಾಯಿ ವರೆಗೆ ವೇತನ ನೀಡಲಾಗುತ್ತಿದೆ ಇಷ್ಟೊಂದು ಉತ್ತಮ ವೇತನ ಪಡೆಯುತ್ತಿರುವ ಶಿಕ್ಷಕರಿಂದ ಶಿಕ್ಷಣದ ಗುಣ ಮಟ್ಟವೂ ಅದಕ್ಕೆ ತಕ್ಕಂತೆ ಇರಬೇಕು ಸರ್ಕಾರಿ ಶಾಲೆ ಗಳ ಕೆಲವು ಶಿಕ್ಷಕರಲ್ಲಿ ಕರ್ತವ್ಯನಿಷ್ಠೆ ಹಾಗೂ ಬದ್ಧತೆಯ ಕೊರತೆ ಇದೆ ಎಂಬ ದೂರುಗಳು ಕೇಳಿಬರುತ್ತಿವೆ ಎಂದರು

ಶಿಕ್ಷಕರ ಬೋಧನಾ ಗುಣಮಟ್ಟ ಮತ್ತು ಬದ್ಧತೆ ಶಿಕ್ಷಣ ವ್ಯವಸ್ಥೆಯ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಈ ಹಿನ್ನೆಲೆಯಲ್ಲಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯ ಸಂದರ್ಭದಲ್ಲಿಯೇ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಉತ್ತಮ ಸಾಮರ್ಥ್ಯ ಹಾಗೂ ಬೋಧನಾ ಕೌಶಲ ಹೊಂದಿರುವ ಶಿಕ್ಷಕರ ಆಯ್ಕೆಗೆ ಒತ್ತು ನೀಡಲಾಗುತ್ತಿದೆ.ಸರ್ಕಾರಿ ಶಾಲೆಗಳಲ್ಲಿ ಗುಣ ಮಟ್ಟದ ಶಿಕ್ಷಣ ದೊರೆಯಬೇಕು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ.

ಹೀಗಾಗಿ ಶಿಕ್ಷಕರು ತಮ್ಮ ಕರ್ತವ್ಯವನ್ನು ಬದ್ಧತೆಯಿಂದ ನಿರ್ವಹಿಸುವ ಮೂಲಕ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಮುಂದಾಗಬೇಕು ಎಂದರು ಸಂಬಳ ಲಕ್ಷದ ಮೇಲಿದ್ದರೂ ಶಿಕ್ಷಣದ ಗುಣಮಟ್ಟ ಏಕೆ ಸುಧಾರಿಸುತ್ತಿಲ್ಲ ಎನ್ನುತ್ತಾ ಶಿಕ್ಷಕರಿಗೆ ಸಿಎಂ ಖಡಕ್ ಸಂದೇಶ ನೀಡಿ ಗುಣಮಟ್ಟದಲ್ಲಿ ರಾಜಿ ಬೇಡ 

ವೇತನಕ್ಕೆ ತಕ್ಕ ಬದ್ಧತೆ ತೋರಿಸಿ ಸರ್ಕಾರಿ ಶಿಕ್ಷಕರಿಗೆ ಸಿಎಂ ಕಿವಿಮಾತು ಹೇಳಿದರು ಶಿಕ್ಷಕರ ಗುಣಮಟ್ಟವೇ ಶಿಕ್ಷಣದ ಭವಿಷ್ಯ ಎಂದರು‌

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನವೆಂಬರ್ 18 ರಿಂದ ಶಾಲಾ-ಕಾಲೇಜು ಬಂದ್‌ಗೆ ಕರೆ.....ಬಂದ್ ಗೆ ಕರೆ ನೀಡಿದ ಹೋರಾಟ ಸಮನ್ವಯ ಸಮಿತಿ.....ಲೋಕಾಯುಕ್ತ ಬಲೆಗೆ ಬಿದ್ದ ಮೂವರು ಸರ್ಕಾರಿ ನೌಕರರು.....ವೇತನಕ್ಕೆ ತಕ್ಕ ಬದ್ಧತೆ ತೋರಿಸಿ ಸರ್ಕಾರಿ ಶಿಕ್ಷಕರಿಗೆ ಸಿಎಂ ಕಿವಿಮಾತು.....ಉಚಿತ ಹೋಮ್ ಡೆಲಿವರಿ.....ಗ್ರಾಹಕರಿಗೆ Big Mishra ದೀಪಾವಳಿ ಹಬ್ಬದ ಸಿಹಿ ಕೊಡುಗೆ.....ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ ಹೃದಯಾಘಾತಕ್ಕೆ ಬಲಿ.....ಕಂಬನಿ ಮಿಡಿದ ನಾಡಿನ ಶಿಕ್ಷಕ ಬಂಧುಗಳು.....ರಾಜ್ಯ ಸರ್ಕಾರಿ ನೌಕರರಿಗೆಸಂತಸವನ್ನುಂಟು ಮಾಡಿದ CM ಒಪ್ಪಿಗೆ..... ಖಾಸಗಿ ಶಾಲೆಗಳೊಂದಿಗೆ ಸರ್ಕಾರಿ ಶಾಲೆಗಳ ಜೋಡಣೆ..... ಆತಂಕ ತಂದಿಟ್ಟ ಸರ್ಕಾರದ ನಡೆ.....ಬಾಗಲಕೋಟೆ ಅಪರ ಜಿಲ್ಲಾಧಿಕಾರಿಯಾಗಿ ಮಂಜುನಾಥ ಡೊಂಬರ ಅಧಿಕಾರ ಸ್ವೀಕಾರ ಸಹಪಾಠಿಗಳಿಂದ ಆತ್ಮೀಯ ಸನ್ಮಾನ – ಸಂಭ್ರಮದ ಕ್ಷಣಗಳಿಗೆ ಸಾಕ್ಷಿಯಾದ ಸ್ನೇಹಬಳಗ.....ಸರ್ಕಾರಿ ಶಾಲಾ ಮಕ್ಕಳ ಕೆಲಸ ವೈರಲ್..... ರಾಜ್ಯವೇ ಮೆಚ್ಚವಂತಹ ಕೆಲಸ ಮಾಡಿದ ಸರ್ಕಾರಿ ಶಾಲಾ ಮಕ್ಕಳು.....ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಹೊಸ ಜವಾಬ್ದಾರಿ ನೀಡಿದ ಸರ್ಕಾರ..... ಹೊಸ ಕಾರ್ಯಕ್ರಮಕ್ಕೆ ಅನುದಾನ ಬಿಡುಗಡೆ.....