LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸಹ ಶಿಕ್ಷಕ ಅಂಜನಪ್ಪ ಅಮಾನತು - ಅಮಾನತು ಆದೇಶ ಮಾಡಿದ BEO.....

ಕುಣಿಗಲ್ -

ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ ಹಣ ದುರುಪಯೋಗದ ಆರೋಪದ ಮೇಲೆ ತಾಲ್ಲೂಕಿನ ಸೆಣಬಘಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಅಂಜನಪ್ಪ ಅವರನ್ನು ಅಮಾನತುಗೊಳಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಬೋರೆಗೌಡ ಆದೇಶ ಹೊರಡಿಸಿದ್ದಾರೆ.

ಅಂಜನಪ್ಪ ಅವರನ್ನು ತಾಲ್ಲೂಕಿನ ಉಂಗ್ರ ಗ್ರಾಮದ ಶಾಲೆಗೆ ತಾತ್ಕಾಲಿಕವಾಗಿ ನಿಯೋಜಿಸಿದ್ದು ಈ ಸಮಯ ದಲ್ಲಿ ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಪತ್ರಿಕೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಂದ ದೂರು ಬಂದಿದ್ದು, ಉಪನಿರ್ದೇಶಕರಿಂದ ಕ್ರಮ ತೆಗೆದು ಕೊಳ್ಳಲು ಬಂದ ಸೂಚನೆ ಮೇರೆಗೆ ಸಮೂಹ ಸಂಪನ್ಮೂಲ ವ್ಯಕ್ತಿ ವಿಚಾರಣೆಯ ಸಮಯದಲ್ಲಿ ವಿದ್ಯಾರ್ಥಿಗಳಿಂದ ಮೌಖಿಕ ದೂರು ಬಂದ ಹಿನ್ನೆಲೆ ಯಲ್ಲಿ, ತ್ರಿ ಸದಸ್ಯ ಸಮಿತಿ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ

ಸೇರಿದಂತೆ ಶಾಲಾ ಶೈಕ್ಷಣಿಕ ಅಭಿವೃದ್ಧಿಗೆ ದಾನಿಗಳಿಂದ ಪಡೆದಿರುವ ಹಣ ದುರುಪಯೋಗ ಪಡಿಸಿಕೊಂಡಿರುವ ಅಂಶಗಳು ಬೆಳಕಿಗೆ ಬಂದಿದೆ.ಸಮಿತಿಯ ವರದಿ ಮೇರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಬೋರೆಗೌಡ ಸಹ ಶಿಕ್ಷಕ ಅಂಜನಪ್ಪ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ

ಸುದ್ದಿ ಸಂತೆ ನ್ಯೂಸ್ ಕುಣಿಗಲ್.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......