LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಪಟಾಕಿ ಅವಾಂತರ - ತೆಂಗಿನ ಮರಕ್ಕೆ ಮನೆಗಳಿಗೆ ಬೆಂಕಿ

ಕಲಘಟಗಿ -

ಪಟಾಕಿ ತಂದ ಅವಾಂತರ.ಕ್ಷಣಾರ್ಧದಲ್ಲಿಯೇ ದೊಡ್ಡ ಪ್ರಮಾಣದಲ್ಲಿ ದುರಂತವೊಂದು ತಪ್ಪಿದೆ.ಹೌದು ರಸ್ತೆಯಲ್ಲಿ ಹಚ್ಚಿದ ಪಟಾಕಿ ತೆಂಗಿನ ಗಿಡಕ್ಕೆ ಸಿಡಿದಿದೆ. ಪಟಾಕಿ ಕಿಡಿ ಮರಕ್ಕೇ ಸಿಡಿಯುತ್ತಿದ್ದಂತೆ ಧಘ ಧಘನೇ ತೆಂಗಿನ ಮರ ಹೊತ್ತಿ ಉರಿದಿದೆ.ತೆಂಗಿನಮರ ಹೊತ್ತಿ ಉರಿಯುತ್ತಿದ್ದಂತೆ ಇದರಿಂದ ಹತ್ತಿಕೊಂಡ ಕಿಡಿ ತೆಂಗಿನ‌ ಮರದಿಂದ ಅಕ್ಕಪಕ್ಕದ ಮನೆಗಳಿಗೆ ಆವರಿಸಿದೆ ಬೆಂಕಿ.

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಕ್ಕಲ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು. ಚನ್ನಬಸಪ್ಪ ಬಡಿಗೇರ ಎಂಬುವವರಿಗೆ ಸೇರಿದ‌ ತೆಂಗಿನ ಮರವಾಗಿದ್ದು ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಯುವಕರು ಗ್ರಾಮದಲ್ಲಿ ಪಟಾಕಿಯನ್ನು ಹಚ್ಚಿದ್ದು ಪಟಾಕಿಯ ಕಿಡಿ ತೆಂಗಿನ ಮರಕ್ಕೇ ಹೋಗಿ ತಗುಲಿದೆ.

ನಂತರ ಅದಕ್ಕೇ ಹತ್ತಿಕೊಂಡ ಬೆಂಕಿಯ ಕೆನ್ನಾಲಿಗೆ ಮರದ ಅಕ್ಕ ಪಕ್ಕದಲ್ಲಿನ ಮನೆಯ ಮೇಲೆ ಬಿದ್ದು ಬೆಂಕಿ ಹತ್ತಿಕೊಂಡಿದ್ದು.ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದರು.

ಇನ್ನೂ ಇತ್ತ ವಿಷಯ ತಿಳಿದ ಕಲಘಟಗಿ ಪೊಲೀಸ್ ರು ಕೂಡಾ ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ಮಾಡಿದ್ರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....