LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕಾಲೇಜು ಉಪನ್ಯಾಸಕಿ‌ ಆತ್ಮಹತ್ಯೆ ಮನೆಯಲ್ಲೇ ನೇಣು ಹಾಕಿಕೊಂಡು ಸಾವು.....

ಕಾರ್ಕಳ

ಕಾಲೇಜು ಉಪನ್ಯಾಸಕಿಯೊಬ್ಬರು ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಯ ಕಾರ್ಕಳದ ಪೆರ್ವಾಜೆಯಲ್ಲಿ ನಡೆದಿದೆ.ಆರ್.ಮಮತಾ ಶೆಟ್ಟಿ(42) ಮೃತರಾಗಿದ್ದು ತೆಳ್ಳಾರಿ ಮೂಲದ ಇವರು ಶ್ರೀ ವೆಂಕಟರಮಣ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದಾಗಲೇ ಕಾಲೇಜಿನ ನಾಯಕಿಯಾಗಿ ಎಸ್‌ಎಫ್‌ಐ ಸಂಘಟ ನೆಯಲ್ಲಿ ಗುರುತಿಸಿಕೊಂಡಿದ್ದರು.

ವಿದ್ಯಾರ್ಥಿ ಚಳವಳಿಗಳಲ್ಲೂ ಸಕ್ರಿಯರಾಗಿದ್ದರು. ನಂತರ ಇದೇ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ್ದರು.ಮದುವೆಯಾದ ಬಳಿಕ ಪೆರ್ವಾ ಜೆಯಲ್ಲಿ ವಾಸವಿದ್ದರು.ಸೋಮವಾರ ಬೆಳಗ್ಗೆ ಮನೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಬದುಕಿ ಗೆ ಅಂತ್ಯ ಹೇಳಿದ್ದಾರೆ.ಮಧುಮೇಹ ಹಾಗೂ ಮಾನ ಸಿಕ ಖಿನ್ನತೆಯೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾ ಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......