LIVE TV LocalCrimeNationalInternationalPoliticsEducationTechnologyEntertainmentSportsFeature
State News

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳದ ಸಂಪೂರ್ಣ ಮಾಹಿತಿ DA ಹೆಚ್ಚಳದಿಂದ ನೌಕರರಿಗೆ ಎಷ್ಟು `ತುಟ್ಟಿಭತ್ಯೆ' ಏರಿಕೆಯಾಯಿತು ಮೊತ್ತದ ಕುರಿತು ಸಂಪೂರ್ಣ ಪಟ್ಟಿ.....

ಬೆಂಗಳೂರು -

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳದ ಸಂಪೂರ್ಣ ಮಾಹಿತಿ DA ಹೆಚ್ಚಳದಿಂದ ನೌಕರರಿಗೆ ಎಷ್ಟು `ತುಟ್ಟಿಭತ್ಯೆ' ಏರಿಕೆಯಾಯಿತು ಮೊತ್ತದ ಕುರಿತು ಸಂಪೂರ್ಣ ಪಟ್ಟಿ ಹೌದು

ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದ್ದು ತುಟ್ಟಿ ಭತ್ಯೆಯ ದರಗಳನ್ನು 1ನೇ ಜುಲೈ 2024 ರಿಂದ ಜಾರಿಗೆ ಬರುವಂತೆ ಪ್ರಸ್ತುತ ಮೂಲ ವೇತನದ 8.50% ರಿಂದ 10.75% ಕ್ಕೆ ಪರಿಷ್ಕರಿಸಿ ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.ಕೇಂದ್ರ ಸರ್ಕಾರದ ತುಟ್ಟಿ ಭತ್ಯೆ ದಿನಾಂಕ: 01.07.2024 ರಿಂದ ಶೇ. 3% (ಶೇ. 50% ರಿಂದ 53%) ಹೆಚ್ಚಳ ಮಾಡಲಾ ಗಿದು. ಆರನೇ ವೇತನ ಆಯೋಗದ ವರದಿಯಂತೆ 2024 ರ ವೇತನ ಶ್ರೇಣಗಳ ಮೇಲೆ ಕರ್ನಾಟಕ ರಾಜ್ಯ ಸರ್ಕಾರ ದಿನಾಂಕ 01.07.2024 ಮಾಹೆಗೆ ಮಾತ್ರ 2.25% (. 42.5% 0 45.25%) ಸಿಗಲಿದೆ.

2018 ರ ವೇತನ ಶ್ರೇಣಗಳ ಮೇಲೆ ಹೆಚ್ಚಾಗಿರುವ ತುಟ್ಟಿ ಭತ್ಯೆಯ ಮೊತ್ತವು ಹಂತ ಹಂತವಾಗಿ ಹೆಚ್ಚಾಗಿದ್ದು ಈ ಹೆಚ್ಚಳವು ಕೇವಲ ಜುಲೈ-2024 ರ ಮಾಹೆಗೆ ಮಾತ್ರ ಮತ್ತು ಹಿಂಬಾಕಿಗೆ ಅನ್ವಯವಾಗುತ್ತದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....