LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ಸಂಘಗಳ ಪರಿಷತ್ ನಿಂದ ಪುನೀತ್ ರಾಜ್‍ಕುಮಾರ್ ಗೆ ಸಂತಾಪ - ಭಾವಪೂರ್ಣ ನಮನ ಸಂತಾಪ.....

ಧಾರವಾಡ -

ಕನ್ನಡ ಚಿತ್ರರಂಗದ ಯುವ ನಾಯಕ ನಟ ಪುನೀತ್ ರಾಜ್‍ಕುಮಾರ್ ಅವರಿಗೆ ಧಾರವಾಡದಲ್ಲಿ ಭಾವಪೂರ್ಣ ನಮನ ಸಂತಾಪವನ್ನು ಸೂಚಿಸಲಾಯಿತು. ಹೌದು ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಅಕ್ಷರ ತಾಯಿ ಲೂಸಿ ಸಾಲ್ಡಾನ ಸೇವಾ ಸಂಸ್ಥೆಯ ಮತ್ತು ಕರ್ನಾಟಕ ಶಿಕ್ಷಕರ ಪರಿಷತ್ತು ಧಾರವಾಡ ಈ ಒಂದು ಸಂಸ್ಥೆಗಳ ವತಿಯಿಂದ ಹಮ್ಮಿಕೊಂಡಿದ್ದ ಈ ಒಂದು ಕಾರ್ಯಕ್ರಮ ದಲ್ಲಿ ಪೂರ್ವಭಾವಿಯಾಗಿ ಅಗಲಿದ ನಾಯಕ ನಟನಿಗೆ ಸಂತಾಪವನ್ನು ಸೂಚಿಸಲಾಯಿತು

ವೇದಿಕೆಯ ಮೇಲೆ ಕನ್ನಡ ಚಿತ್ರರಂಗದ ಹೆಸರಾಂತ ನಾಯಕ ನಟನ ನಿಧನಕ್ಕೆ ಕಾರ್ಯಕ್ರಮದ ಪೂರ್ವ ದಲ್ಲಿ ಸಂತಾಪವನ್ನು ಸೂಚಿಸಲಾಯಿತು.ಉಪ್ಪಿನ ಬೆಟಗೇರಿ ಯ ಮೂರು ಸಾವಿರ ಮಠದ ಮ ನಿ ಪ್ರ ಕುಮಾರ ವಿರುಪಾಕ್ಷ ಮಹಾಸ್ವಾಮಿಗಳು ಇವರ ದಿವ್ಯ ಸಾನಿಧ್ಯದಲ್ಲಿ ಸಂತಾಪವನ್ನು ಸೂಚಿಸಲಾಯಿತು

ಇದೇ ವೇಳೆ ಒಂದು ನಿಮಿಷಗಳ ಕಾಲ ಅಗಲಿದ ನಾಯಕ ನಟನಿಗೆ ಮೌನಾಚರಣೆ ಸಲ್ಲಿಸಲಾಯಿತು ಹಾಗೇ ಭಾವಪೂರ್ಣ ನಮನದೊಂದಿಗೆ ನೆನೆಯಲಾಯಿತು

https://youtu.be/tnXFmMllEJY

ಇನ್ನೂ ಈ ಒಂದು ಕಾರ್ಯಕ್ರಮ ದಲ್ಲಿ ಶ್ರೀಮತಿ ವಿದ್ಯಾ ನಾಡಿಗೇರ, ಶಂಕರ ಹಲಗತ್ತಿ,ಶ್ರೀಮತಿ ಲೂಸಿ ಕೆ ಸಾಲ್ಡಾನ,ಗುರುಮೂರ್ತಿ ಯರಗಂಬಳಿಮಠ,ವಾಯ್ ಬಿ ಕಡಕೋಳ,ಬಾಬಾಜಾನ ಮುಲ್ಲಾ,ಎಸ್ ವೈ ಸೊರಟಿ, ಸಂಗಮೇಶ ಖನ್ನಿನಾಯ್ಕರ,ಆರ್ ನಾರಾಯಣಸ್ವಾಮಿ ಚಿಂತಾಮಣಿ, ಎಲ್ ಐ ಲಕ್ಕಮ್ಮನವರ, ಅಶೋಕ ಸಜ್ಜನ, ಚಂದ್ರಶೇಖರ್ ತಿಗಡಿ,ಗುರು ತಿಗಡಿ,ಶಂಕರ ಗಟ್ಟಿ,ಸುರೇಶ ಗೋವಿಂದರಡ್ಡಿ,ಭೀಮಪ್ಪ ಕಸಾಯಿ,ಎಸ್ ಎಫ್ ಪಾಟೀಲ್ ಮಲ್ಲಿಕಾರ್ಜುನ ಉಪ್ಪಿನ, ಗುರು ಪೋಳ ಸೇರಿದಂತೆ ಹಲವರು ನಟನಿಗೆ ಪುಷ್ಪಾರ್ಚಣೆ ಮಾಡಿ ನಮನ ಸಲ್ಲಿಸಿ ನೆನೆಯಲಾಯಿತು

ವರದಿ ಸುದ್ದಿ ಸಂತೆ ಟೀಮ್

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......