LIVE TV LocalCrimeNationalInternationalPoliticsEducationTechnologyEntertainmentSportsFeature
State News

ನೂತನ ಶಾಸಕ ಮಹೇಶ್ ತೆಂಗಿನಕಾಯಿ ಅವರಿಗೆ ಶುಭ ಹಾರೈಸಿದ ಶರಣು ಅಂಗಡಿ ಮತ್ತು ಟೀಮ್ - ವಿಶೇಷವಾಗಿ ಮಾವಿನಹಣ್ಣು ನೀಡಿದ ಅಭಿನಂದನೆ ಸಲ್ಲಿಕೆ.....

ಹುಬ್ಬಳ್ಳಿ -

ಸಾಮಾನ್ಯವಾಗಿ ಯಾರೆ ಹೊಸದಾಗಿ ಶಾಸಕರಾದರೆ ಅವರಿಗೆ ಹಾರ ತುರಾಯಿ ಶಾಲು ನೀಡಿ ಗೌರವಿಸೊದು ಸಂಪ್ರದಾಯ ಆದರೆ ಇತ್ತ ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನ ಸಭಾ ಕ್ಷೇತ್ರ ದಲ್ಲಿ ಮೊದಲ ಬಾರಿಗೆ ಶಾಸಜರಾದ ಮಹೇಶ್ ತೆಂಗಿನಕಾಯಿ ಅವರನ್ನು ಯುವಕರು ವಿಶೇಷ ವಾಗಿ ಸನ್ಮಾನ ಮಾಡಿ ಗೌರವಿಸಿದೆ

ಹೌದು ಶರಣು ಅಂಗಡಿ ನೇತೃತ್ವದಲ್ಲಿ ನ ಟೀಮ್ ನೂತನ ಶಾಸಕ ಮಹೇಶ್ ತೆಂಗಿನಕಾಯಿ ಅವರನ್ನು ವಿಭಿನ್ನವಾಗಿ ಸನ್ಮಾನಿಸಿ ಗೌರವಿಸಿದರು ಯಾವುದೇ ರೀತಿಯ ಹೂವಿನ ಹರ  ತುರಾಯಿ ಯನ್ನು ನೀಡದೆ ಮಾವಿನ ಹಣ್ಣುಗಳನ್ನು ನೀಡಿ ಅಭಿನಂದನೆ ಸಲ್ಲಿಸಿದರು.

ಪ್ರತಿಯೊಂದರಲ್ಲೂ ತುಂಬಾ ವಿಶೇಷವಾಗಿ ಅರ್ಥಪೂರ್ಣ ರೀತಿಯಲ್ಲಿ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿರುವ ಈ ಒಂದು ಟೀಮ್ ಈ ಒಂದು ಕಾರ್ಯದಲ್ಲೂ ಕೂಡಾ ವಿಶೇಷವಾಗಿ ಕಾರ್ಯವನ್ನು ಮಾಡಿ ಮಾದರಿಯಾಗಿದ್ದಾರೆ.

ಇದೇ ವೇಳೆ ಬೆಂಗಳೂರಿನಲ್ಲಿ ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ಭಾಗವಹಿಸುತ್ತಿ ರುವ ಹಾಗೂ ಪ್ರ ಪ್ರಥಮ ಬಾರಿಗೆ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ನೂತನ ಶಾಸಕ ರಾಗಿ ಯುವ ನಾಯಕರು ಮಹೇಶ ತೆಂಗಿನಕಾ ಯಿಅವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದರು.ಶರಣು ಅಂಗಡಿ ಅವರೊಂದಿಗೆ ಮಲ್ಲಿಕಾರ್ಜುನ ಪಾಟೀಲ,ಮಣಿಕಂಠ ಶ್ಯಾಗೋಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....