LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕಾಂಗ್ರೆಸ್ ಮತ್ತು ಎಚ್ ಕೆ ಪಾಟೀಲ್ ರಗೆ ಪೊಲಟೀಕಲಿ ಡೇಟ್ ಎಕ್ಸಪೈರ್ ಅಗಿದೆ.

ಹುಬ್ಬಳ್ಳಿ -

ಕಾಂಗ್ರೆಸ್ ಮತ್ತು ಎಚ್ ಕೆ ಪಾಟೀಲ್ ರಿಗೆ ಪೊಲಟೀಕಲ್ ಡೇಟ್ ಎಕ್ಸ್ಪೈ ರ್ ಅಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.ಅವರು ಯಾಕೆ ಡೇಟ್ ಬಗ್ಗೆ ತಲೆ ಕೆಡಿಸಿಕೊಂಡಿದ್ದಾರೆ ಗೊತ್ತಿಲ್ಲ ಎಂದರು.

ರಾಜಕಾರಣಕ್ಕೋ,ಅಥವಾ ಮೂರ್ಖತನಕ್ಕೆ ಎಚ್ ಕೆ ಪಾಟೀಲ್ ಹೇಳಿದ್ದಾರೋ ಗೊತ್ತಿಲ್ಲ ಎಂದರು. ಕಾಂಗ್ರೆಸ್ ಔಟ್ ಡೇಟೆಡ್ ಆಗಿದೆ ಎಂದರು. ಇನ್ನೂ ಸೋನಿಯಾ ಗಾಂಧಿ ಹನಿ ನೀರು ಕೊಡೋ ದಿಲ್ಲ ಎಂದಿದ್ದಾರೆ.ವಿಸ್ತ್ರತ ವರದಿ ಯೋಜನೆಗೆ ಗ್ರೀನ್ ಸಿಗ್ನಲ್ ವಿಚಾರಕ್ಕೆ ಪ್ರಹ್ಲಾದ್ ಜೋಶಿ ತಿರುಗೇಟು‌ ನೀಡಿದರು.

ಅದರಲ್ಲಿ ಡೇಟ್ ಇದೆ ನಾನು ತೋರಸ್ತೀನಿ ಎಂದ ಪ್ರಹ್ಲಾದ್ ಜೋಶಿ.ಸಿದ್ದರಾಮಯ್ಯ, ಎಚ್ ಕೆ ಪಾಟೀಲ್ ಔಟ್ ಡೇಟಡ್ ಆಗಿದ್ದಾರೆ. ಕರ್ನಾಟಕ ರಾಜ್ಯದಲ್ಲಿಯೇ ಫಾರೆಸ್ಟ್ ಕ್ಲಿಯರನ್ಸ್ ಆಗಿ ಬರಲಿದೆ ಎಂದರು ಪ್ರಹ್ಲಾದ್ ಜೋಶಿ‌ ಯವರು. ಕುಡಿಯೋ ನೀರಿನ ಪ್ರಾಜೆಕ್ಟ್ ಆಗಿರೋದಕ್ಕೆ ಎನ್ ವಿರಾನಮೆಂಟ್ ಕ್ಲಿಯರನ್ಸ್ ಆಗತ್ಯವಿಲ್ಲ.ನಮ್ಮ ನ್ಯಾಯಯುತ ಬೇಡಿಕೆ ಇಡೇರಿದೆ ಎಂದರು.

 

https://youtu.be/qW34WgFkDT8

 

ಎರಡು ತಿಂಗಳಲ್ಲಿ ನಾವೇ ಶಂಕು ಸ್ಥಾಪನೆ ಮಾಡ್ತೀವಿ.ಕುಮಾರಸ್ವಾಮಿ ಯಾವ ATM ಸಮಾಜಕ್ಕೆ ದೇಶಕ್ಕೆ ಏನೂ ತ್ಯಾಗ ಮಾಡಿಲ್ಲ.ಅಪ್ಪ ಮಗನಿಗೆ,ಹೆಂಡತಿ ಮಗನಿಗೆ ತ್ಯಾಗ ಮಾಡಿದ್ದಾರೆ. ಕುಮಾರಸ್ವಾಮಿ ವಚನಬ್ರಷ್ಟರು ಎಂದರು ಕೇಂದ್ರ ಸಚಿವರು.ದೇವೆಗೌಡರ ಮರಿ ಮೊಮ್ಮಗ ರಾಜಕೀ ಯಕ್ಕೆ ಸೇರಿಸಬಹುದು.ವಚನ ಬ್ರಷ್ಟ ಕುಟುಂಬದ ರಾಜಕೀಯ ಪಾರ್ಟಿ ಅದಕ್ಕೇನು ಉತ್ತರ ಕೊಡೋದು ಎಂದರು ಪ್ರಹ್ಲಾದ್ ಜೋಶಿ ಯವರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...