LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕಾಂಗ್ರೇಸ್ ಪಕ್ಷದ ಮುಖಂಡ ದಿನೇಶ್ ಗುಂಡೂರಾವ್ ತಾಯಿ ಇನ್ನಿಲ್ಲ

ಬೆಂಗಳೂರು -

ಮಾಜಿ ಮುಖ್ಯಮಂತ್ರಿ ಆರ್ ಗುಂಡೂರಾವ ಹಾಗೂ ಕೆಪಿಸಿಸಿಯ ಮಾಜಿ ಅಧ್ಯಕ್ಷರಾದ ದಿನೇಶ ಗುಂಡೂರಾವ ಅವರ ತಾಯಿ ವರಲಕ್ಷ್ಮಿ ಗುಂಡೂರಾವ್ ಅವರು ನಿಧನರಾಗಿದ್ದಾರೆ. ವರಲಕ್ಷ್ಮಿ ಅವರು ಕೋವಿಡ್ ಸಂಬಂಧಿ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 72 ವರ್ಷದ ವರಲಕ್ಷ್ಮೀ ಅವರು ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಅವರು 1993 ರಲ್ಲಿ ರಕ್ತ ಕ್ಯಾನ್ಸರ್‌ನಿಂದ ನಿಧನರಾಗಿದ್ದರು.

ಸಂಬಂಧಿ ಸಮಸ್ಯೆಯಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 72 ವರ್ಷದ ವರಲಕ್ಷ್ಮೀ ಅವರು ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಗುಂಡೂರಾವ್ ಅವರು 1993 ರಲ್ಲಿ ರಕ್ತ ಕ್ಯಾನ್ಸರ್‌ನಿಂದ ನಿಧನರಾಗಿದ್ದರು. ಅವರ ನಿಧನದ ನಂತರ 1996 ರಲ್ಲಿ ವರಲಕ್ಷ್ಮಿ ಗುಂಡೂರಾವ್ ಕೂಡ ರಾಜಕೀಯಕ್ಕೆ ಬಂದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಅವರು ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸಿ, ಬಿಜೆಪಿಯ ಅನಂತಕುಮಾರ್ ಎದುರು ಸೋಲು ಅನುಭವಿಸಿದ್ದರು. ವರಲಕ್ಷ್ಮಿ ಗುಂಡೂರಾವ್ ಅವರಿಗೆ ಮೂವರು ಪುತ್ರರಿದ್ದು ದಿನೇಶ್ ಗುಂಡೂರಾವ್, ಮಹೇಶ್ ಗುಂಡೂರಾವ್ ಮತ್ತು ರಾಜೇಶ್ ಗುಂಡೂರಾವ್ ಅವರನ್ನು ಸೇರಿದಂತೆ ಅಪಾರ ಬಂಧು ಬಳಗ ವನ್ನು ಬಿಟ್ಟು ಅಗಲಿದ್ದಾರೆ. ವರಲಕ್ಷ್ಮಿ ಅವರ ಅಂತ್ಯಕ್ರಿಯೆ ದೇವನಹಳ್ಳಿಯ ತೋಟದಲ್ಲಿ ಮಾಡಲಾಯಿತು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...