LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಅಪಾಯಕಾರಿ BRTS ಯೋಜನೆ ಬೇಡವೆ ಬೇಡ – AAP ಪ್ರತಿಭಟನೆ

ಹುಬ್ಬಳ್ಳಿ -

ಹುಬಳ್ಳಿ ಧಾರವಾಡದ ಬಿಆರ್‌ಟಿಎಸ್ ಯೋಜನೆ ಅವೈಜ್ಞಾನಿಕವಾಗಿದ್ದು ಇದರಿಂದ ಅಪಘಾತಗಳು ಹೆಚ್ಚಾಗುತ್ತಿವೆ. ಅವೈಜ್ಞಾನಿಕ ಯೋಜನೆಯಿಂದ ಅವಳಿ ನಗರದ ಜನತೆ ಕಂಗಾಲಾಗಿದ್ದಾರೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದವರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಮಾಡಿದರು.

ನಗರದ ಹೊಸೂರ ವೃತ್ತದಲ್ಲಿ ಪ್ರತಿಭಟನೆ ಮಾಡಿದ ಸಂಘಟನೆಯವರು ಅವೈಜ್ಞಾನಿಕ ಕಾಮಗಾರಿ ಕಾಮಗಾರಿ ವಿರುದ್ದ ಆಕ್ರೋಶವನ್ನು ವ್ಯಕ್ತಪಡಿಸಿದ್ರು.

ದಿನದಿಂದ ದಿನಕ್ಕೇ ಈ ಒಂದು ಕಾಮಗಾರಿಯಿಂದ ಅಪಘಾತಗಳ ಸಂಖ್ಯೆ ಹೆಚ್ಚುತ್ತಿವೆ ಎಂದರು. ಹುಬ್ಬಳ್ಳಿಯ ಹೊಸೂರು ಬಸ್ ನಿಲ್ದಾಣದ ಎದುರು ಪ್ರತಿಭಟನೆ ಮಾಡಿದರು.

ಅವೈಜ್ಞಾನಿಕ ಕಾಮಗಾರಿಯಿಂದ ಅಪಘಾತ ಸಂಖ್ಯೆ ಹೆಚ್ಚುತ್ತಿದ್ದು ಅಪಾಯಕಾರಿ ಬಿಆರ್‌ಟಿಎಸ್ ಬೇಡವೇ ಬೇಡ ಎಂದು ಘೋಷಣೆಗಳನ್ನು ಕೂಗಿದರು.

ಕೈಯಲ್ಲಿ ಪೊರಕೆ ಹಿಡಿದ ಆಪ್ ಕಾರ್ಯಕರ್ತರು ಇಲಾಖೆಯ ವಿರುದ್ದ ಅಸಮಾಧಾನವನ್ನು ವ್ಯಕ್ತಪಡಿಸಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......