LIVE TV LocalCrimeNationalInternationalPoliticsEducationTechnologyEntertainmentSportsFeature
State News

DDPI ತಲೆದಂಡ – ಅಸಮಾಧಾನದ ಬೆನ್ನಲ್ಲೇ ಡಿಡಿಪಿಐ ರನ್ನು ಎತ್ತಂಗಡಿ ಮಾಡಿದ ಶಿಕ್ಷಣ ಇಲಾಖೆ.....

ಮಂಗಳೂರು -

DDPI ತಲೆದಂಡ – ಅಸಮಾಧಾನದ ಬೆನ್ನಲ್ಲೇ ಡಿಡಿಪಿಐ ರನ್ನು ಎತ್ತಂಗಡಿ ಮಾಡಿದ ಶಿಕ್ಷಣ ಇಲಾಖೆ ಹೌದು ಜೊರೆಸಾ ಶಾಲೆಯಲ್ಲಿ ಹಿಂದೂ ದರ್ಮಕ್ಕೆ ಶಿಕ್ಷಕಿಯಿಂದ ಧರ್ಮ ಅವಹೇಳನ ಪಾಠ ವಿಚಾರ ಕುರಿತಂತೆ ಈಗಾಗಲೇ ಶಿಕ್ಷಕಿಯನ್ನು ಅಮಾನತು ಮಾಡಿದ ಬೆನ್ನಲ್ಲೇ ಡಿಡಿಪಿಐ ರನ್ನು ಕೂಡಾ ತಲೆದಂಡ ಮಾಡಲಾಗಿದೆ.ಹೌದು ಜೊರೆಸಾ ಶಾಲೆ ಶಿಕ್ಷಕಿಯಿಂದ ಧರ್ಮ ಅವಹೇ ಳನ ಪಾಠ ವಿಚಾರಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಡಿಡಿಪಿಐ ದಯಾನಂದ್ ನಾಯ್ಕ್ ಅವರನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಿಡಿಸಿದೆ.

ದಯಾನಂದ್ ನಾಯ್ಕ್ ಅವರನ್ನು ಬೆಳಗಾವಿ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯಕ್ಕೆ ಪ್ರವಾಚಕರನ್ನಾಗಿ ನೇಮಸಿ ವರ್ಗಾವಣೆ ಮಾಡ ಲಾಗಿದೆ. ವೆಂಕಟೇಶ್ ಸುಬ್ರಾಯ ಪಟಗಾರ ಅವರನ್ನು ನೂತನ ಡಿಡಿಪಿಐ ರನ್ನಾಗಿ ನೇಮಕ ಮಾಡಲಾಗಿದೆ.ವೆಂಕಟೇಶ್ ಸುಬ್ರಾಯ ಪಟಗಾರ ಕಲಬುರಗಿಯ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಲ್ಲಿ ಉಪನಿರ್ದೇಶಕ (ಯೋಜನೆ)ರಾಗಿದ್ದ ಆಗಿದ್ದರು. ಜೆರೋಸಾ ಶಾಲೆಯ ವಿವಾದವನ್ನು ಸರಿಯಾಗಿ ನಿರ್ವಹಣೆ ಮಾಡುವಲ್ಲಿ ವಿಫಲರಾಗಿದ್ದು ಹೀಗಾಗಿ ಇದನ್ನು ಗಂಭೀರವಾಗಿ ತಗೆದುಕೊಂಡ ರಾಜ್ಯ ಸರ್ಕಾರ ಈ ಒಂದು ಸರ್ಜರಿಯನ್ನು ಮಾಡಿದೆ

ಇನ್ನೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಹೇಳನ ಮಾಡಿದ್ದಾರೆ ಅನ್ನೋದಕ್ಕೆ ಆಧಾರ ಸಿಗುತ್ತಿಲ್ಲ ಶಿಕ್ಷಕಿ ಠಾಗೂರ್ ಅವರ ಪಠ್ಯವನ್ನು ಇಂಗ್ಲಿಷ್ನಲ್ಲಿ‌ ಪಾಠ ಮಾಡುತ್ತಿದ್ದರು. ಅವರು ಎಲ್ಲೂ ಕನ್ನಡ ಬಳಸಿಲ್ಲ ಪಠ್ಯಕ್ಕೆ ಸಂಬಂಧಿಸಿದ ವಿಷಯ ಮಾತ್ರ ಮಾತನಾಡಿದ್ದಾರೆ. ಧಾರ್ಮಿಕ ವಿದ್ಯಮಾನ ಕುರಿತು ಮಾತನಾಡಿಲ್ಲ. ಇದು ಶಾಲೆಯ ಆಡಳಿತ ಮಂಡಳಿ ನೀಡಿದ ವಿವರಣೆ ಎಂದು ಹೇಳಿದರು.

ಹೀಗಾಗಿ ಈ ಒಂದು ಪ್ರಕರಣ ಕುರಿತಂತೆ ಸಮಗ್ರ ತನಿಖೆಯನ್ನು ಮಾಡುವಂತೆ ಒತ್ತಾಯ ಕೂಡಾ ಕೇಳಿ ಬರುತ್ತಿದ್ದು ನಾವು ಕೂಡ ಆಗ್ರಹಿಸುತ್ತಿದ್ದೇವೆ ಎಂದಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಮಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......