LIVE TV LocalCrimeNationalInternationalPoliticsEducationTechnologyEntertainmentSportsFeature
State News

10 ಶಿಕ್ಷಕರ ಅಮಾನತು ಅಮಾನತು ಮಾಡಿ ಆದೇಶ ಹೊರಡಿಸಿದ DDPI.....

ತುಮಕೂರು -

ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ನೇಮ ಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಜಿಲ್ಲೆಯ 10 ಸರ್ಕಾರಿ ಪ್ರೌಢಶಾಲಾ ಶಿಕ್ಷಕರನ್ನು ಅಮಾನತು ಗೊಳಿಸಲಾಗಿದೆ.ಅಕ್ರಮ ಮಾರ್ಗಗಳ ಮೂಲಕಉದ್ಯೋಗ ಪಡೆದ ಆರೋಪದ ಮೇಲೆ ಸಿಐಡಿ ಪೊಲೀಸರು ಸೆಪ್ಟೆಂ ಬರ್ 6 ರಂದು ಶಿಕ್ಷಕರನ್ನು ಬಂಧಿಸಿದ್ದರು.ಡಿಡಿಪಿಐ ಸಿ. ನಂಜಯ್ಯ ಅವರು ಬಂಧನದ ದಿನಾಂಕಕ್ಕೆ ಅನ್ವಯವಾಗು ವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

2012-14ರ ನಡುವೆ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಕಳೆದ ತಿಂಗಳು ಜಿಲ್ಲೆಯ ಶಾಲೆಗಳಿಗೆ ಭೇಟಿ ನೀಡಿ ಕಳಂಕಿತ ಶಿಕ್ಷಕರು ಕೆಲಸ ಮಾಡುತ್ತಿದ್ದ ಶಾಲೆಗಳಿಗೆ ಭೇಟಿ ನೀಡಿ ಅವರನ್ನು ಬಂಧಿಸಿದ್ದರು.ಹೆಚ್ಚಿನ ವಿಚಾರಣೆ ಗಾಗಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ ನಂತರ ಅವರನ್ನು ತಮ್ಮ ವಶಕ್ಕೆ ತೆಗೆದುಕೊಂ ಡರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......