LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಣ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಪರ್ವ.....DDPI ಅಧಿಕಾರಿಗಳ ವರ್ಗಾವಣೆ.....

ಬೆಂಗಳೂರು -

ಶಿಕ್ಷಣ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಪರ್ವ
ಮೂವರು ಹಿರಿಯ ಅಧಿಕಾರಿಗಳ ವರ್ಗಾವಣೆ  ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಶಾಲಾ ಶಿಕ್ಷಣ ಇಲಾಖೆಯ ಆಡಳಿತ ವ್ಯವಸ್ಥೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದ್ದು, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಮೂವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ನವೆಂಬರ್ 24, 2026ರಂದು ಹೊರಡಿಸಿರುವ ಸರ್ಕಾರಿ ಆದೇಶದ ಪ್ರಕಾರ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ತತ್ಸಮಾನ ವೃಂದದ ಮೂವರು ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಗೊಂಡ ಅಧಿಕಾರಿಗಳ ವಿವರ
ತಿಮ್ಮರಾಜು ಚಿತ್ರದುರ್ಗ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಆಗಿದ್ದ ಇವರನ್ನು ತುಮಕೂರು ಜಿಲ್ಲೆಯ ಉಪನಿರ್ದೇಶಕರು (ಆಡಳಿತ) ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ರಘುಚಂದ್ರ: ತುಮಕೂರು ಜಿಲ್ಲೆಯ ಉಪನಿರ್ದೇ ಶಕರು (ಆಡಳಿತ) ಆಗಿದ್ದ ಇವರನ್ನು ಬೆಂಗಳೂರಿನ ಮಲ್ಲೇಶ್ವರಂನ ಕರ್ನಾಟಕ ಪಬ್ಲಿಕ್ ಪರೀಕ್ಷಾ ಸಂಸ್ಥೆಗೆ ವರ್ಗಾವಣೆ ಮಾಡಲಾಗಿದೆ.

ಹಾರಿ ಬಸವರಾಜ ಬೆಳಗಾವಿಯ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾಗಿದ್ದ ಇವರನ್ನು ಶಿವಮೊಗ್ಗ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.ಈ ವರ್ಗಾವಣೆಗಳು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ನೂತನ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕಿದೆ.news_1795529091_0_451.webp

 

ಒಟ್ಟಿನಲ್ಲಿ, ಶಾಲಾ ಶಿಕ್ಷಣ ಇಲಾಖೆಯ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದಿರುವ ರಾಜ್ಯ ಸರ್ಕಾರದ ಈ ಆದೇಶ ಶಿಕ್ಷಣ ಇಲಾಖೆಯ ವಲಯದಲ್ಲಿ ಗಮನ ಸೆಳೆದಿದೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣ ಇಲಾಖೆಯಲ್ಲಿ ಮತ್ತೆ ವರ್ಗಾವಣೆ ಪರ್ವ.....DDPI ಅಧಿಕಾರಿಗಳ ವರ್ಗಾವಣೆ.....KPS ಕೆಪಿಎಸ್ ಶಾಲೆ ಹೆಸರಲ್ಲಿ 48 ಸಾವಿರ ಸರ್ಕಾರಿ ಶಾಲೆ ಮುಚ್ಚಲು ಪ್ಲಾನ್.....ಭುಗಿಲೆದ್ದ ಆಕ್ರೋಶ ಅಸಮಾಧಾನ.....ಹೊರನಾಡಿನಲ್ಲಿ ಅರಣ್ಯ ಭೂಮಿ ಒತ್ತುವರಿ.....ಅರಣ್ಯಕ್ಕೆ ಕಂಟಕವಾದ ಒತ್ತುವರಿ ಆರೋಪ! ಅಧಿಕಾರಿಗಳ ಮೌನಕ್ಕೆ ಗ್ರಾಮಸ್ಥರ ಆಕ್ರೋಶ.....ಮತ್ತೊಂದು ಕಾರ್ಯಕ್ಕೆ ಶಿಕ್ಷಕರ ಬಳಕೆ ಭುಗಿಲೆದ್ದ ಆಕ್ರೋಶ.....ಪರೀಕ್ಷೆ ಹೆಸರಲ್ಲಿ ಹಣ ವಸೂಲಿ ಮುಖ್ಯ ಶಿಕ್ಷಕನಿಗೆ ದೀರ್ಘ ರಜೆ ಸೂಚನೆ.....ಪರೀಕ್ಷೆ ಹೆಸರಲ್ಲಿ ಹಣ ವಸೂಲಿ ಮುಖ್ಯ ಶಿಕ್ಷಕನಿಗೆ ದೀರ್ಘ ರಜೆ ಸೂಚನೆ.....ಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟಕ್ಕೆ ಹೊಸ ರೂಪ.....ದೇಶಕ್ಕೆ ಮಾದರಿಯಾಯಿತು ರಾಜ್ಯದ ಸರ್ಕಾರಿ ಶಾಲೆ.....ಶಿಕ್ಷಕರ ಕೈಚಳಕದಿಂದ ಸುಂದರವಾಗಿ ಕಂಗೊಳಿಸುತ್ತಿದೆ ಸರ್ಕಾರಿ ಶಾಲೆ‌..... ಧಾರವಾಡದ ನೆಹರು ನಗರದಲ್ಲಿ ಪೆವರ್ಸ್ ಕಾಮಗಾರಿಗೆ ಭೂಮಿಪೂಜೆ.....ಹೊಸ ದಾಖಲೆ ನಿರ್ಮಿಸಿದ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕ.....ಬದಲಾದ ಜಗತ್ತಿನಲ್ಲಿ ಬದಲಾಗದ ಸರ್ಕಾರಿ ಶಾಲಾ ಶಿಕ್ಷಕ.....