LIVE TV LocalCrimeNationalInternationalPoliticsEducationTechnologyEntertainmentSportsFeature
State News

ನಿಗೂಢವಾಗಿ ಉಳಿದ ಶಾಲೆಯ ಊಟದಲ್ಲಿನ ಸತ್ತ ಹಾವು ಪ್ರಕರಣ ಗುಣಮುಖರಾಗುತ್ತಿದ್ದಾರೆ ಅಸ್ವಸ್ಥ ವಿದ್ಯಾರ್ಥಿಗಳು.....

ಯಾದಗಿರಿ -

ಯಾದಗಿರಿಯ ಶಾಲೆಯೊಂದರ ಊಟದಲ್ಲಿ ಸತ್ತ ಹಾವಿನ ಮರಿ ಕಂಡು ಬಂದು ಅದನ್ನು ಸೇವಿಸಿ ಅಸ್ವಸ್ಥಗೊಂಡ 50 ವಿದ್ಯಾರ್ಥಿಗಳು ಈ ಒಂದು ಘಟನೆ ನಡೆದು ಎರಡು ದಿನಗಳು ನಡೆದರು ಇನ್ನೂ ಕೂಡಾ ಘಟನೆ ಕುರಿತು ನಿಖರವಾದ ಕಾರಣ ಪತ್ತೆಯಾಗಿಲ್ಲ.ಘಟನೆ ನಡೆದ ನಂತರ ಸ್ಥಳಕ್ಕೇ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು ಆದರೂ ಕೂಡಾ ಈವರೆಗೆ ಎರಡು ದಿನ ಕಳೆದ ನಂತರವೂ ಈವರೆಗೆ ಯಾಕೇ ಹೀಗೆ ಆಯಿತು ಎಂಬ ಕುರಿತು ಕಾರಣ ತಿಳಿದು ಬಂದಿಲ್ಲ

ಹೌದು ಶಾಲೆಯ ಉಪಹಾರದಲ್ಲಿ ಹಾವು ಪತ್ತೆಯಾಗಿ ನೋಡಲಾರದೆ ಅದನ್ನು ಸೇವಿಸಿ ನಂತರ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರು ಯಾದಗಿರಿಯಲ್ಲಿ ಈ ಒಂದು ಘಟನೆ ನಡೆದಿತ್ತು ಉಪ್ಪಿಟ್ಟು ಸೇವಿಸಿ 50 ವಿದ್ಯಾರ್ಥಿಗಳು ಅಸ್ವಸ್ಥ ಗೊಂಡಿದ್ದರು ಯಾದಗಿರಿ ತಾಲೂಕಿನ ಅಬ್ಬೆ ತುಮಕೂರಿನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ಈ ಒಂದು ಘಟನೆ ನಡೆದಿತ್ತು ಎರಡು ದಿನಗಳಾದರೂ ಕೂಡಾ ಈ ಒಂದು ಘಟನೆಯ ಹಿಂದಿನ‌ ಸತ್ಯ ಹೊರಬಂದಿಲ್ಲ

ಸಧ್ಯ ವಿದ್ಯಾರ್ಥಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದು ಕೆಲವರು ಗುಣಮುಖರಾಗಿದ್ದು ಇನ್ನೂ ಕೆಲ ವಿದ್ಯಾರ್ಥಿಗಳು ಚಿಕಿತ್ಸೆ ಯನ್ನು ಪಡೆದುಕೊಳ್ಳುತ್ತಿದ್ದು ಉಪಹಾರದಲ್ಲಿ ಸತ್ತ ಹಾವಿನ ಮರಿ ಹೇಗೆ ಬಂತು ಈ ಒಂದು ವಿಚಾರ ಕುರಿತು ಎರಡು ದಿನಗಳಾದರೂ ಇನ್ನೂ ಪತ್ತೆಯಾಗಿಲ್ಲ ಹಾವಿನ ಮರಿ ಪತ್ತೆಯಾದ ನಂತರ ಆತಂಕ ಗೊಂಡಿದ್ದ ವಿದ್ಯಾರ್ಥಿಗಳಿಗೆ ಇನ್ನೂ ಕಾರಣ ಪತ್ತೆಯಾ ಗಿಲ್ಲ ಈಗಾಗಲೇ ಸಂಪೂರ್ಣವಾದ ಮಾಹಿತಿಯನ್ನು ಪಡೆದು ಕೊಂಡಿದ್ದರು ಪೊಲೀಸರು ಕೂಡಾ ಪರಿಶೀಲನೆ ಮಾಡು ತ್ತಿದ್ದರು ಕೂಡಾ ಸತ್ಯಾಸತ್ಯತೆ ನಿಗೂಢವಾಗಿ ಉಳಿದಿದೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...