LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡ ಹಳೇ ಬಸ್ ನಿಲ್ದಾಣ ಮಾಡಿದ ಪುಣ್ಯಾತ್ಮರಿಗೆ ಸಾರ್ವಜನಿಕರಿಂದ ಹಿಡಿಶಾಪ.....

ಧಾರವಾಡ -

ಇತ್ತೀಚಿಗೆ ಅಷ್ಟೇ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಗೊಂಡ ಧಾರವಾಡದ ಹಳೇ ಬಸ್ ನಿಲ್ದಾಣ ದಲ್ಲಿ ಪ್ರಯಾಣಿಕರ ಪರದಾಟ ಯಾರು ಕೇಳುತ್ತಿಲ್ಲ ನೋಡುತ್ತಿಲ್ಲ‌.ಒಂದು ಕಡೆ ಧಾರಾಕಾರವಾಗಿ ಸುರಿಯುವ ಮಳೆ ಇದರ ನಡುವೆ ಸೋರುತ್ತಿದೆ ಬಸ್ ನಿಲ್ದಾಣ

ಹೌದು ಈಗಷ್ಟೇ ಈ ಒಂದು ಬಸ್ ನಿಲ್ದಾಣ ನಿರ್ಮಾಣವಾ ಗಿದೆ‌‌.ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ ಈ ಒಂದು ನಿಲ್ದಾಣ ಮಾಡಿದ ಪುಣ್ಯಾತ್ಮರಿಗೆ ಹಿಡಿ ಮಣ್ಣು ಹಿಡಿ ಶಾಪ ಹಾಕುತ್ತಿದ್ದಾರೆ ಸಾರ್ವಜನಿಕರು

https://youtu.be/CpOiBu1PPF8

ಪ್ರಯಾಣಿಕರ ಪ್ರತಿ ಮಳೆಗಾಲದಲ್ಲೂ ಸಂತೆ ಮತ್ತು ತಾವು ಮಳೆಗೆ ತೋಯಿಸಿಕೊಡೆ ಹೋಗುವ ದಾಗಿದೆ ಇದಕ್ಕೆ ತಾಜಾ ಉದಾಹರಣೆ ಮತ್ತೆ ಕಂಡು ಬಂದ ಚಿತ್ರಣ.ಇದರ ನಡುವೆ ಪ್ರಯಾಣಿಕರ ಗೋಳು ಯಾರು ಕೇಳುತ್ತಿಲ್ಲ ನೋಡುತ್ತಿಲ್ಲ ಹೀಗಾಗಿ ನೀರಿನಲ್ಲಿಯೇ ಪರದಾಡಿತ್ತಿದ್ದಾರೆ

ವರದಿ - ರಮೇಶ್

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....