LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಶಿಕ್ಷಕರ ಸಮಸ್ಯೆ ಗಳ ಕುರಿತು ಧ್ವನಿ ಎತ್ತಿದ KSPSTA ಧಾರವಾಡ ತಾಲೂಕಾ ಘಟಕದವರು.....

ಧಾರವಾಡ -

ಭೇಟಿಯಾಗಿ ಅವರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(KSPSTA)ಧಾರವಾಡ ತಾಲೂಕಾ ಘಟಕದವತಿಯಿಂದ ಶಿಕ್ಷಕರಿಗೆ ಗಳಿಕೆ ರಜೆ ಮಂಜೂರು ಮಾಡಲು ಮನವಿಯನ್ನು ಸಲ್ಲಿಸ ಲಾಯಿತು.ಕೋವಿಡ್-19 ಡ್ಯೊಟಿ ಮಾಡಿದ ಶಿಕ್ಷಕರಿಗೆ E L ಮಂಜೂರು ಮಾಡಲು KSPSTA ಧಾರವಾಡ ತಾಲೂಕಾ ಘಟಕದಿಂದ ಮನವಿಯನ್ನು ನೀಡಲಾ ಯಿತು.ಹೌದು ಈ ಹಿಂದೆ ಕೊವಿಡ್-19 ಸಂದರ್ಭ ದಲ್ಲಿ ಶಿಕ್ಷಕ/ಶಿಕ್ಷಕಿಯರು ಚೆಕ್ ಪೊಸ್ಟ್ ಹಾಗೂ ಆರೋಗ್ಯದ ಕುರಿತು ಮನೆ ಮನೆ ಸಮೀಕ್ಷೆ ಮಾಡುವ ಸಲುವಾಗಿ ಎಪ್ರಿಲ್ ಮತ್ತು ಮೇ ತಿಂಗಳ ಲ್ಲಿ ನಿಯೋಜನೆ ಹೊಂದಿ ರಜೆಯ ಸಮಯದಲ್ಲಿ ಕರ್ತವ್ಯ ನಿರ್ವಹಿಸಿದರ ಪ್ರಯುಕ್ತ ಶಿಕ್ಷಕರಿಗೆ ಗಳಿಕೆ ರಜೆ ನೀಡಲು ಧಾರವಾಡದ ತಹಶೀಲ್ದಾರಾದ ಸಂತೋಷ ಬಿರಾದಾರ ಅವರಿಗೆ ಮನವಿ ನೀಡಲಾಯಿತು.

ನಿಯೋಜಿಸುವಾಗ ಗರ್ಭಿಣಿಯರು, ವೈದ್ಯಕೀಯ ಪ್ರಕರಣದಡಿ,ವಿಕಲಚೇತನರು ಹಾಗೂ 50ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ವಿನಾಯತಿ ನೀಡಲು ಕೋರಿ ಮನವಿ ಸಲ್ಲಿಸಲಾಯಿತು. ಅಜಿತಕುಮಾರ ದೇಸಾಯಿ ಇವರ ನೇತೃತ್ವದಲ್ಲಿ ಈ ಒಂದು ಮನವಿ ನೀಡುವ ಕಾರ್ಯಕ್ರಮ ನಡೆಯಿತು.

ಈ ಒಂದು ಸಮಯದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಶೇಖರ ಹೊನ್ನಪ್ಪನವರ ಜಿಲ್ಲಾ ಗೌರವಾಧ್ಯ. ಕ್ಷರಾದ S.B.ಕೇಸರಿ,ತಾಲೂಕಾ ಅಧ್ಯಕ್ಷ ರಾದ ಅಜೀತ ಕುಮಾರ ದೇಸಾಯಿ ತಾಲೂಕಾ ಪ್ರಧಾನ ಕಾರ್ಯದರ್ಶಿ ಗಳಾದ N.S ಕಮ್ಮಾರ ಉಪಾಧ್ಯಕ್ಷರಾದ ರಾಜೇಸಾಬ ಮುನವಳ್ಳಿ, BRP ಬಸವರಾಜ ದೇಸೂರ,CRP ಗಳಾದ M.D.ಹೊಸಮನಿ A. A.ಚಕೋಲಿ ಸಂಘದ ವಿವಿಧ ಹಂತದ ಪದಾಧಿಕಾರಿ ಗಳಾದ K.M.ಬೊಂಗಾಳೆ ಅಶೋಕ್ ಕುರ್ತಕೋಟಿ ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...