LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಬೈಕ್ ಕಳ್ಳನ ಬಂಧನ - ಧಾರವಾಡ ದ ವಿದ್ಯಾಗಿರಿ ಪೊಲೀಸರ ಕಾರ್ಯಾಚರಣೆ......

ಧಾರವಾಡ -

ಮೋಟರ ಸೈಕಲ್ ಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಧಾರವಾಡದಲ್ಲಿ ಬಂಧನ ಮಾಡ ಲಾಗಿದೆ.ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಳ್ಳತನ ವಾದ ದ್ವಿ ಚಕ್ರ ವಾಹನಗಳ ನ್ನು ಪತ್ತೆ ಹಚ್ಚಲು ಹಿರಿಯ ಅಧಿಕಾರಿಗಳ ಮಾರ್ಗ ದರ್ಶನದಲ್ಲಿ ಶ್ರೀಮತಿ ಜಿ ಅನುಷಾ ಸಹಾಯಕ ಪೊಲೀಸ್ ಆಯುಕ್ತರು ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಮ್.ಕೆ. ಬಸಾ ಪೂರ ರವರ ಮಾರ್ಗದರ್ಶನದಲ್ಲಿ ಆರೋಪಿತರ ಪತ್ತೆ ಕುರಿತು ವಿಶೇಷ ತಂಡ ರಚಿಸಿ

ಎಸ್.ಆರ್. ತೆಗೂರ ಪಿಎಸ್‌ಐ ಅಪರಾಧ ವಿಭಾಗ, ಸಚಿನ ಕುಮಾರ ದಾಸರಡ್ಡಿ ಪಿಎಸ್‌ಐ(ಕಾವಸು), ಹಾಗೂ ಬಿ.ಎಮ್.ಅಂಗಡಿ ಎಎಸ್‌ಐ, ಎಮ್.ಎಫ್. ನದಾಫ, ಐ.ಪಿ ಬುರ್ಜಿ, ಆರ್.ಕೆ. ಅತ್ತಾರ, ಬಿ.ಎಮ್ ಪಠಾತ, ಎಮ್.ಜಿ.ಪಾಟೀಲ, ಎಮ್.ಸಿ. ಮಂಕಣಿ, ಎಮ್.ವಾಯ್.ಮಾದರ, ಡಿ.ಎಸ್.ಸಾಂಗ್ಲಿಕರ ಇವರೆಲ್ಲರೂ ಕೂಡಿ ನಕಲಿ ಕೀಲಿಯನ್ನು ಬಳಸಿ ಕಳ್ಳತನ ಮಾಡುತ್ತಿದ್ದ ಆರೋಪಿತನಾದ
ಕೃಷ್ಣಾ @ ಕಿಟ್ಟ್ಯಾ ತಂದೆ ಜ್ಞಾನದೇವ ಮಿರಜಕರ ಹಾವೇರಿ ಜಿಲ್ಲೆಯ ಮೊಟೆಬೆನ್ನೂರ ಮ್ಯಾಳಗಿ ಪ್ಯಾಟಿ ಹಾಲಿ ಧಾರವಾಡ ಮಾಳಮಡ್ಡಿ ಗೌಳಿಗಲ್ಲಿ ಹನಮಂತ ದೇವರ ಗುಡಿ ಹತ್ತಿರ ಈತನಿಗೆ ಪತ್ತೆ ಮಾಡಿ ಈತನ ತಾಬಾದಲ್ಲಿದ್ದ ಒಟ್ಟು 7 ಮೋಟರ ಸೈಕಲ್‌ ಗಳು ಹಾಗೂ 1 ಹೊಂಡಾ ಸ್ಕೂಟರನ್ನು ಪತ್ತೆ ಮಾಡಿದ್ದು ಇವುಗಳ ಒಟ್ಟು 25000/ ರೂ ಬೆಲೆಯ ಮೋಟರ ಸೈಕಲ ಗಳನ್ನು ವಶಪಡಿಸಿಕೊಳ್ಳಲಾಗಿದೆ‌.

ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯ 5 ಪ್ರಕರಣ ಗಳು ಹಾಗೂ ಹುಬ್ಬಳ್ಳಿ ವಿದ್ಯಾನಗರ ಪೊಲೀಸ್ ಠಾಣೆಯ 1 ಪ್ರಕರಣ ಪತ್ತೆಯಾಗಿದ್ದು ಈ ಬಗ್ಗೆ ಮಾನ್ಯ ಪೊಲೀಸ್ ಆಯುಕ್ತರರು ಹುಬ್ಬಳ್ಳಿ ಧಾರವಾಡರವರು ಈ ಕಾರ್ಯವನ್ನು ಪ್ರಶಂಶಿಸಿರುತ್ತಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....