LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮಂಗಳಮುಖಿಗೆ ಲೇಡಿ ಪೊಲೀಸ್ ಅಧಿಕಾರಿ ಹೀಗೆ ಮಾಡೊದಾ.....

ಕೋಲಾರ -

ಲಾಕ್‌ಡೌನ್‌ ಮಾರ್ಗಸೂಚಿ ಉಲ್ಲಂಘಿಸಿ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಸ್ಮಿತಾ ಎಂಬ ಮಂಗಳಮುಖಿಗೆ ಕೋಲಾರ ದಲ್ಲಿ ಮಹಿಳಾ ಎಸ್ಐ ಒಬ್ಬರು ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ನಡೆದಿದೆ. ಪಟ್ಟಣದಲ್ಲಿನ ಗಲ್‌ಪೇಟೆ ಠಾಣೆ ಎಸ್‌ಐ ವೇದಾವತಿ ಅವರೇ ಹಲ್ಲೆ ಮಾಡಿ ಈಗ ಸುದ್ದಿಯಾಗಿದ್ದಾರೆ ಅಲ್ಲದೇ ಯುವತಿಗೆ ಕಪಾಳ ಮೋಕ್ಷ ಮಾಡಿದ್ದಾರೆ

ಜನರು ಅಗತ್ಯ ವಸ್ತುಗಳ ಖರೀದಿಗೆ ವಾಹನದಲ್ಲಿ ಬರಬಾರದೆಂದು ಸರ್ಕಾರ ಲಾಕ್‌ಡೌನ್‌ ಮಾರ್ಗಸೂ ಚಿಯಲ್ಲಿ ತಿಳಿಸಿದೆ. ಆದರೆ, ಸ್ಮಿತಾ ಅವರು ಸೋಪ್‌ ಖರೀದಿಸಲು ಬೈಕ್‌ನಲ್ಲಿ ಬೆಳಿಗ್ಗೆ ನಗರದ ಅಮ್ಮವಾರಿ ಪೇಟೆ ವೃತ್ತದಲ್ಲಿನ ಅಂಗಡಿಗೆ ಬಂದಿದ್ದರು ಇದನ್ನು ನೋಡಿದ ಮಹಿಳಾ ಪೊಲೀಸ್ ಅಧಿಕಾರಿ ವಿಚಾರಣೆ ಮಾಡಿ ಮಾತಿಗೆ ಮಾತು ಬೆಳೆದು ಈ ಒಂದು ಘಟನೆ ನಡೆದಿದೆ

ಅವರ ಬೈಕ್‌ ತಡೆದ ಎಸ್‌ಐ ವೇದಾವತಿ ಜತೆ ಸ್ಮಿತಾ ಅನುಚಿತವಾಗಿ ವರ್ತಿಸಿ ಕರ್ತವ್ಯಕ್ಕೆ ನಿರ್ವಹಣೆಗೆ ಅಡ್ಡಿಪಡಿಸಿದರು. ಆಗ ವೇದಾವತಿ ಅವರು ಸ್ಮಿತಾರ ತಲೆಗೂದಲು ಹಿಡಿದು ಠಾಣೆಗೆ ಎಳೆದೊಯ್ಯಲು ಮುಂದಾದರು.

ಇದಕ್ಕೆ ಪ್ರತಿರೋಧ ತೋರಿದ ಸ್ಮಿತಾ ಪೊಲೀಸರ ವಿರುದ್ಧ ತಿರುಗಿಬಿದ್ದರು.ಬಳಿಕ ವೇದಾವತಿ ಅವರು ಸ್ಮಿತಾಗೆ ಕಪಾಳಮೋಕ್ಷ ಮಾಡಿ ಲಾಠಿಯಿಂದ ಹಿಗ್ಗಾ ಮುಗ್ಗಾ ಥಳಿಸಿ ವಾಹನಕ್ಕೆ ಹತ್ತಿಸಿದರು.

ನಂತರ ಸ್ಮಿತಾ ಕ್ಷಮೆ ಕೋರಿದ್ದರಿಂದ ಪೊಲೀಸರು ಅವರನ್ನು ಬಿಟ್ಟು ಕಳುಹಿಸಿದರು.ಲಾಠಿ ಏಟಿನಿಂದ ಸ್ಮಿತಾರ ಬಲ ಕೈಗೆ ತೀವ್ರ ಪೆಟ್ಟಾಗಿ ರಕ್ತ ಸ್ರಾವವಾಯಿ ತು ಒಟ್ಟಾರೆ ನಡು ರಸ್ತೆಯಲ್ಲಿಯೇ ಮಂಗಳಮುಖಿ ಹಾಗೂ ಮಹಿಳಾ ಪೊಲೀಸ್ ಅಧಿಕಾರಿಯ ಜಟಾಪ ಟಿ ಜೋರಾಗಿತ್ತು ಏನೇ ಆಗಲಿ ಬುದ್ದಿ ಹೇಳಿ ಕಳಿಸು ವ ಬದಲಿಗೆ ಹೀಗೆ ಮಾಡಿದ್ದು ಸರಿನಾ ಇದಕ್ಕೆ ಹಿರಿ ಯ ಪೊಲೀಸ್ ಅಧಿಕಾರಿಗಳೇ ಉತ್ತರಿಸಬೇಕು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...