LIVE TV LocalCrimeNationalInternationalPoliticsEducationTechnologyEntertainmentSportsFeature
Local News

DC ಅವರೊಂದಿಗೆ SSLC ಟಾಫರ್ಸ್ ಸೆಲ್ಪಿ - ವಿದ್ಯಾರ್ಥಿ ಗಳನ್ನು ಅಭಿನಂದಿಸಿ ಗೌರವಿಸಿ ದರು ಜಿಲ್ಲಾಧಿಕಾರಿ.....

ಧಾರವಾಡ -

SSLC ಪರೀಕ್ಷೆ ಯಲ್ಲಿ ವಿದ್ಯಾಕಾಶಿ ಧಾರವಾಡ ಜಿಲ್ಲೆಯ ವಿದ್ಯಾರ್ಥಿ ಗಳು ಉತ್ತಮ ಸಾಧನೆ ಯನ್ನು ಮಾಡಿದ್ದಾರೆ. ಹೌದು ಜಿಲ್ಲೆಯ ಹಲವು ವಿದ್ಯಾರ್ಥಿ ಗಳು ಉತ್ತಮ ಫಲಿತಾಂಶದೊಂದಿಗೆ ಜಿಲ್ಲೆಯಲ್ಲಿ ಟಾಫರ್ಸ್ ಬಂದಿದ್ದಾರೆ ಹಲವರು ವಿದ್ಯಾರ್ಥಿ ಗಳು ಇನ್ನೂ ಎಸ್.ಎಸ್.ಎಲ್.ಸಿ ಟಾಫರ್ಸ್ ಬಂದ ಜಿಲ್ಲೆಯ ವಿದ್ಯಾರ್ಥಿಗಳನ್ನು ಜಿಲ್ಲಾಡಳಿತದಿಂದ ಸನ್ಮಾನಿಸಿ ಗೌರವಿಸಿದರು ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಮತ್ತು ಇಲಾಖೆಯ ಅಧಿಕಾರಿಗಳು ವಿದ್ಯಾರ್ಥಿ ಗಳನ್ನು ಅಭಿನಂದನೆ ಸಲ್ಲಿಸಿ ಗೌರವಿಸಿದರು

ಹೌದು ರಾಜ್ಯಕ್ಕೆ ಪ್ರಥಮ ಬಂದ 625 ಅಂಕಗಳಿಗೆ 625 ಅಂಕಗಳಿಸಿದ ಧಾರವಾಡ ಪ್ರಜೇಂಟೆಷನ್ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿನಿ ನಾಗಲಕ್ಷ್ಮೀ ಅಗಡಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾಳೆ

ದ್ವಿತೀಯ ಸ್ಥಾನ - 625 ಅಂಕಗಳಿಗೆ 623 ಅಂಕಗಳಿಸಿದ ಮಾಧನಭಾವಿ ಸರಕಾರಿ ಪ್ರೌಢಶಾಲೆಯ ಪ್ರೀತಿ ಕೊಟಬಾಗಿ, ಧಾರವಾಡ ಅಂಜುಮನ್ ಪ್ರೌಢಶಾಲೆಯ ಸಾದಿಯಾ ಮುಜಾವರ, ಹುಬ್ಬಳ್ಳಿ ಬೆನಕ ವಿದ್ಯಾಮಂದಿರ ಶಾಲೆಯ ಸೌರವ ನಾಯಕ, ಚೇತನ ಪಬ್ಲಿಕ್ ಶಾಲೆಯ ಚೈತನ್ಯಾ ಶೇಟ್ಟಿ.

ತೃತೀಯ ಸ್ಥಾನ - 625 ಅಂಕಗಳಿಗೆ 621 ಅಂಕಗಳಿ ಸಿದ ದೇವಿಕೊಪ್ಪ ಸರಕಾರಿ ಪ್ರೌಢ ಶಾಲೆಯ ಅಂಕಿತಾ ಬಾವುಕರ,ವಿಶಾಲಾ ಭೋವಿ,ಸಿದ್ದಾರ್ಥ ಗಾಯಕವಾಡ,ಬೆಟದೂರ ಸರಕಾರಿ ಕಿತ್ತೂರ ರಾಣಿ ಚನ್ನಮ್ಮ ಪ್ರೌಢಶಾಲೆಯ ಪೂಜಾ ಮ್ಯಾಗಡೆ, ಹುಬ್ಬಳ್ಳಿ ಜಿ.ವ್ಹಿ.ಜೋಶಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಭಾಗ್ಯಶ್ರೀ ಜೋಗಿನ,ನವನಗರ ರೋಟರಿ ಪ್ರೌಢಶಾಲೆಯ ರಾಣಿ ಕಾಮತ, ಧಾರವಾಡ ಪ್ರಜೇಂಟೆಷನ್ ಬಾಲಕಿಯರ ಪ್ರೌಢ ಶಾಲೆಯ ಪ್ರೀಯಾ ಕುಡುವಕ್ಕಲ,ಸ್ಪಂದನಾ ಚನ್ನವೀರಗೌಡರ, ನಾಗವೇಣಿ ದೇಸಾಯಿ, ಸ್ನೇಹಾ ಪಾಟೀಲ ಮತ್ತು ಧಾರವಾಡ ಜೆ.ಎಸ್.ಎಸ್. ಪ್ರೌಢಶಾಲೆಯ ದೀಪಕ ಶೆಣೈ.ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಇದೇ ವೇಳೆ ಇವರೆಲ್ಲರೂ ಜಿಲ್ಲಾಧಿಕಾರಿ ಜೊತೆ ಸೆಲ್ಪಿ ತೆಗೆದುಕೊಂಡು ಸಾಧನೆ ಗೆ ಪಣ ತೊಟ್ಟರು


Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....