LIVE TV LocalCrimeNationalInternationalPoliticsEducationTechnologyEntertainmentSportsFeature
State News

CRP, BRP ಶಿಕ್ಷಕರ ಸಮಸ್ಯೆ ಗೆ ಧ್ವನಿಯಾದ ಜಿಲ್ಲಾಧ್ಯಕ್ಷ ಸಿದ್ದಣ್ಣ ಉಕ್ಕಲಿ - DDPI ಅವರ ಜೊತೆ ಮಾತನಾಡಿ ಸಮಸ್ಯೆ ಇತ್ಯರ್ಥ.....

ವಿಜಯಪುರ -

CRP,BRP ಮತ್ತು Eco ಶಿಕ್ಷಕರು ಪರೀಕ್ಷೆಗೆ ಹಾಜರಾಗುವ ಕುರಿತು ಪೊಟೊ ಇರಲಾರದ ಶಿಕ್ಷಕರ ಸಮಸ್ಯೆ ಕುರಿತು ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಒಂದು ಶಿಕ್ಷಕಕರಿಗೆ ಸಂದೇಶವೊಂದನ್ನು ಕಳಿಸಿದ್ದರು.ಈ ಒಂದು ಸಮಸ್ಯೆ ಕುರಿತು ಸುದ್ದಿ ಸಂತೆ ಕೂಡಾ ನ್ಯೂಸ್ ಮಾಡಿತ್ತು ಇದಕ್ಕೆ ಸ್ಪಂದಿಸಿದ ವಿಜಯಪುರದ ಗ್ರಾಮಿಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಸಿದ್ಧಣ್ಣ ಎಚ್ ಉಕ್ಕಲಿ ಅವರು ಕೂಡಲೇ ಡಿಡಿಪಿಐ ಅವರ ಜೊತೆಯಲ್ಲಿ ಮಾತನಾಡಿ ಸೂಚನೆ ಯಂತೆ ಬಿಇಓ ಅವರ ಸಹಿ ಮಾಡಿ ತೆಗೆದುಕೊಂಡು ಹೊಗಬೇಕು ಅಂತ ಹೇಳಿದ್ದು ಇದಕ್ಕೆ ಅವರು ಒಪ್ಪಿದ್ದಾರೆ ಎಂದು ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ

ಇದರೊಂದಿಗೆ ಶಿಕ್ಷಕರ ಸಮಸ್ಯೆಗೆ ಸ್ಪಂದಿಸಿ ಧ್ವನಿಯಾಗಿ ದ್ದಾರೆ ಜಿಲ್ಲಾಧ್ಯಕ್ಷ ಸಿದ್ದಣ್ಣ ಉಕ್ಕಲಿ.ಈ ಮೂಲಕ ಎದುರಾಗಿದ್ದ ದೊಡ್ಡ ಪ್ರಮಾಣದ ಸಮಸ್ಯೆ ಗೆ ಇವರು ಧ್ವನಿ ಯಾಗಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...