LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಮಧ್ಯವರ್ತಿಗಳ ಸಂಪರ್ಕ ಮಾಡಬೇಡಿ – ಕಚೇರಿಯನ್ನು ಸಂಪರ್ಕಿಸಿ

ಧಾರವಾಡ -

ಧಾರವಾಡದ ಪ್ರತಿಷ್ಠಿತ ಎಸ್ ಡಿಎಮ್ ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಪ್ರವೇಶಾತಿಗಾಗಿ ಮಧ್ಯವರ್ತಿಗಳನ್ನು ಸಂಪರ್ಕ ಮಾಡದಂತೆ ಎಸ್ ಡಿಎಮ್ ಶಿಕ್ಷಣ ಸಂಸ್ಥೆ ಸಾರ್ವಜನಿಕರಲ್ಲಿ ವಿನಂತಿ ಮಾಡಿಕೊಡಿದೆ. ಯಾವುದೇ ಕಾರಣಕ್ಕೂ ಯಾರನ್ನು ಸಂಪರ್ಕ ಮಾಡಬೇಡಿ ಎಂದು ಕುಲಸಚಿವರಾದ ಪ್ರೋ ಲೆ. ಕ. ದಿನೇಶ್ ಕರ್ನಲ್ ಹೇಳಿದ್ದಾರೆ.

ಪತ್ರಿಕಾ ಪ್ರಕಟಣೆಯ ಮೂಲಕ ಸಾರ್ವಜನಿಕರಿಗೆ ಈ ಒಂದು ಮಾಹಿತಿಯ ಸಂದೇಶವನ್ನು ರವಾನಿಸಿದ್ದಾರೆ. ಎಸ್‌ಡಿಎಂ ವಿಶ್ವವಿದ್ಯಾಲಯದ ಅಧೀನದ ಶಿಕ್ಷಣ ಸಂಸ್ಥೆಗಳಾದ ವೈಧ್ಯಕೀಯ, ದಂತ ವೈಧ್ಯಕೀಯ, ಫಿಜಿಯೋಥೇರಪಿ , ನರ್ಸಿಂಗ್ ,ಬಿ ಫಾರ್ಮ್ ಹೀಗೆ ಎಸ್ ಡಿಎಮ್ ನ ಐದು ಶಿಕ್ಷಣ ಸಂಸ್ಥೆಗಳಲ್ಲಿ ಯಾವುದೇ ಪ್ರವೇಶಾತಿಗಾಗಿ ಐದು ಅಂಗ ಸಂಸ್ಥೆಗಳಿಗೆ ಪ್ರವೇಶಾತಿ ಪ್ರಕ್ರಿಯೆಗಳಿಗೆ ಯಾರನ್ನು ಮಧ್ಯವರ್ತಿಗಳೆಂದು ಸಂಪರ್ಕ ಮಾಡಬೇಡಿ ಎಂದಿದ್ದಾರೆ.

ಇಲ್ಲಿನ ವಿಶ್ವವಿದ್ಯಾಲಯದ ಮುಖ್ಯ ಕಚೇರಿಯಲ್ಲಿ ಸಂಪರ್ಕ ಮಾಡಿ ಎಂದು ಪತ್ರಿಕಾ ಪ್ರಕಟಣೆಯ ಮೂಲಕ ಸೂಚನೆ ನೀಡಿದ್ದಾರೆ. ಇನ್ನೂ ಯಾವುದೇ ಪ್ರವೇಶ ಮಾಹಿತಿ ಬಯಸುವವರು ಮಧ್ಯವರ್ತಿಗಳ ಮೊರೆ ಹೋಗದೆ, ನೇರವಾಗಿ ಕಚೇರಿ ಸಂಪರ್ಕಿಸಬೇಕು ಎಂದು ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇಲ್ಲವೇ ಈ ದೂರವಾಣಿ ಸಂಖ್ಯೆಗಳಿಗಾದರೂ ಸಂಪರ್ಕ ಮಾಡಿ ಎಂದಿದ್ದಾರೆ. 0836–2477777/ 7676250920 .

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...