LIVE TV LocalCrimeNationalInternationalPoliticsEducationTechnologyEntertainmentSportsFeature
State News

ದಿಗ್ಗನಾಯಕನಭಾವಿ ಸರ್ಕಾರಿ ಶಾಲೆಗೆ ಸಾವಿರ ಪುಸ್ತಕ ದೇಣಿಗೆ

ರಾಯಚೂರು -

ಮಸ್ಕಿ ತಾಲೂಕಿನ ದಿಗ್ಗನಾಯಕನಭಾವಿ ಗ್ರಾಮದ ಸ ಕಿ ಪ್ರಾ ಶಾಲೆಯ ಶ್ರಮ ಬಿಂದು ಗ್ರಂಥಾಲಯಕ್ಕೆ ಬೆಂಗಳೂರಿನ IWCB ( ಇನ್ನರ್ ವ್ಹೀಲ್ ಕ್ಲಬ್ ಆಫ್ ಬೆಂಗಳೂರು ಹೆಚ್.ಬಿ.ಆರ್ )ಮಹಿಳಾ ತಂಡದವ ರು ಒಂದು ಸಾವಿರ ಪುಸ್ತಕಗಳನ್ನು ದೇಣಿಗೆ ನೀಡಿದ್ದಾರೆ.

ಈ ಒಂದು ವಿಚಾರವನ್ನು ಶಾಲೆಯ ಮುಖ್ಯ ಗುರುಗಳಾದ ವರದೇಂದ್ರ ಅವರು ತಿಳಿಸಿದ್ದಾರೆ‌‌‌. ನಮ್ಮ ಶಾಲೆಯ ಮಕ್ಕಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಯುವಕ/ಯುವತಿಯರಿಗೆ ಸದುಪಯೋಗವಾಗುವ ಅನೇಕ ಪುಸ್ತಕಗಳಿವೆ. ಹಾಗೂ ಅನೇಕ ಕಥೆ ಕವನಗಳ ಪುಸ್ತಕಗಳು ಇದ್ದು ಸಾಹಿತ್ಯಾಸಕ್ತಿಯನ್ನು ಬೆಳೆಸುತ್ತವೆ ಎಂಬ ಖುಷಿ ವಿಚಾರವನ್ನು ಶಿಕ್ಷಕ ಪರಮಾನಂದ ಅವರು ಹಂಚಿಕೊಂಡರು.

ದೇಣಿಗೆ ನೀಡಿದ ಮಹಿಳಾ ತಂಡದ ಅಧ್ಯಕ್ಷರಾದ ಶ್ರೀಮತಿ ಸೌಂದರ್ಯ ನಾರಾಯಣ್ ಅವರಿಗೆ ಮತ್ತು
ಸ್ಥಾಪಕ ಅಧ್ಯಕ್ಷರಾದ- ಶ್ರೀಮತಿ ವೀಣಾ ಪ್ರಮೋದ್ ಅವರಿಗೆ ಹಾಗೂ ಕಾರ್ಯದರ್ಶಿ-ಶ್ರೀಮತಿ ಪದ್ಮಶ್ರೀ ರಮೇಶ್ ಅವರಿಗೆ ಹಾಗೂ ಎಲ್ಲ ಸದಸ್ಯ ಸಹೋದರಿ ಯರಿಗೆ ಶಾಲೆಯ ಪರವಾಗಿ ಹೃತ್ಪೂರ್ವಕವಾಗಿ ಧನ್ಯವಾದಗಳನ್ನು ಶಾಲೆಯ ಪರವಾಗಿ ಶಿಕ್ಷಕರು ಸಲ್ಲಿಸಿದ್ದಾರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....