LIVE TV LocalCrimeNationalInternationalPoliticsEducationTechnologyEntertainmentSportsFeature
State News

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ್ ಘಾಳಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ.....

ಧಾರವಾಡ -

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಾಗಿರುವ ದಕ್ಷ್ಯ ಪ್ರಾಮಾಣಿಕ ಹಿರಿಯ ಕೆಎಎಸ್ ಅಧಿಕಾರಿಯಾಗಿರುವ ಡಾ. ರುದ್ರೇಶ್ ಘಾಳಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ ಈ ಒಂದು ಹಿನ್ನೆಲೆ ಯಲ್ಲಿ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ರುದ್ರೇಶ್ ಘಾಳಿ ಅವರ ಹುಟ್ಟುಹಬ್ಬದ ಪ್ರಯುಕ್ತ ಪಾಲಿಕೆಯ ಅಧಿಕಾರಿ ಗಳು ಅವರಿಗೆ ಹೂಗುಚ್ಛ ನೀಡಿ ಆತ್ಮೀಯವಾಗಿ ಶುಭಾಶಯ ಕೋರಿದರು.ಅಧಿಕಾರಿ ಗಳಾದ ಅರವಿಂದ ಜಮಖಂಡಿ, ಶಂಕರಾನಂದ ಬನಶಂಕರಿ, ಶಂಕರ ಪಾಟೀಲ್ ಅವರು ಆಯುಕ್ತರಿಗೆ ಹೂಗುಚ್ಚ ವನ್ನು ನೀಡಿ ಹುಟ್ಟು ಹಬ್ಬದ ಶುಭಾಶಯ ಕೋರಿದರು

ಈ ಸಂದರ್ಭದಲ್ಲಿ ಅಧಿಕಾರಿಗಳು ಒಟ್ಟಾಗಿ ಸೇರಿ ಡಾ. ರುದ್ರೇಶ್ ಘಾಳಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಗಳನ್ನು ಸಲ್ಲಿಸಿ, ಅವರ ಮುಂದಿನ ಜೀವನ ಸುಖ, ಆರೋಗ್ಯ ಹಾಗೂ ಯಶಸ್ಸಿನಿಂದ ಕೂಡಿರಲಿ ಎಂದು ಹಾರೈಸಿದರು.ಅಧಿಕಾರಿಗಳ ಆತ್ಮೀಯ ಶುಭಾಶಯ ಹಾಗೂ ಅಭಿನಂದನೆಗಳಿಂದ ಹುಟ್ಟುಹಬ್ಬದ ಸಂಭ್ರಮ ಮತ್ತಷ್ಟು ವಿಶೇಷವಾಗಿತ್ತು.ಡಾ. ರುದ್ರೇಶ್ ಘಾಳಿ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.

ಸುದ್ದಿ ಸಂತೆ ನ್ಯೂಸ್ ಧಾರವಾಡ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ್ ಘಾಳಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ.....ಅಕ್ಷರ ದಾಸೋಹ ಯೋಜನೆ ಅಧಿಕಾರಿಯನ್ನು ಲೋಕಾ ಬಲೆಗೆ ಹಾಕಿದ ಶಿಕ್ಷಕ.....ಲೋಕಾಯುಕ್ತ ಬಲೆಗೆ ಬಿದ್ದ ಅಕ್ಷರ ದಾಸೋಹ ಅಧಿಕಾರಿ.....ಪೊಲೀಸ್ ಠಾಣೆ ಮೆಟ್ಟಿಲೇರಿದ 2ನೇ ತರಗತಿ ವಿದ್ಯಾರ್ಥಿ.....ರಾಜ್ಯ ಸರ್ಕಾರಿ ನೌಕರರ ರಾಜ್ಯಾಧ್ಯಕ್ಷ ಷಡಾಕ್ಷರಿ ಯವರ ಬಗ್ಗೆ ಒಂದು ಅವಲೋಕನ..... ನಿಮಗಾಗಿ ಒಂದಿಷ್ಟು ಮಾಹಿತಿ.....ಪ್ರಾಥಮಿಕ ಶಾಲಾ ಶಿಕ್ಷಕ ಬಸವರಾಜ ಅಮಾನತು.....OPS' ಜಾರಿ ಕುರಿತಂತೆ 'ಕರ್ನಾಟಕ ಹೈಕೋರ್ಟ್' ಮಹತ್ವದ ತೀರ್ಪು..... ರಾಜ್ಯ ಸರ್ಕಾರಿ ನೌಕರರಿಗೆ ಬಹುಮುಖ್ಯ ಮಾಹಿತಿ.....ಬಿಸಿಯೂಟ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ.....ದೂರವಾಯ್ತು ಬಹುದೊಡ್ಡ ಆತಂಕ.....ಶಿಕ್ಷಕ ನರೇಂದ್ರ ಬಂಧನ.....ಶಾಲೆಯಲ್ಲಿ ವಶಕ್ಕೆ ತೆಗೆದುಕೊಂಡ ಪೊಲೀಸರು.....