LIVE TV LocalCrimeNationalInternationalPoliticsEducationTechnologyEntertainmentSportsFeature
State News

DYSP ಅಶೋಕ ನಿಧನ - ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ನಿಧನ.....

ಹಾಸನ -

ಹೊಳೆನರಸೀಪುರದಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಶೋಕ್‌ ರವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ದಿಢೀರ್ ಅನಾರೋಗ್ಯಕ್ಕೆ ತುತ್ತಾಗಿದ್ದ ಅಶೋಕ್ (54) ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆ ಯಲ್ಲೇ ಕೊನೆಯುಸಿರೆಳೆದಿದ್ದಾರೆ.

2022 ರಲ್ಲಿ ರಾಷ್ಟ್ರಪತಿ ಪದಕ, 2023 ರಲ್ಲಿ ಕೇಂದ್ರ ಗೃಹಸಚಿವರ ಪದಕಕ್ಕೆ ಭಾಜನರಾಗಿದ್ದ ಅಶೋಕ್‌ ರವರು ಮೂಲತಃ ಶಿವಮೊಗ್ಗ ಜಿಲ್ಲೆ ಭದ್ರಾವತಿಯವರು.

ಪತ್ನಿ, ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿಯನ್ನು ಅಶೋಕ್‌ ರವರು ಆಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಬೆಂಗಳೂರಿ ನಲ್ಲಿ ನಡೆಯಿತು.ಡಿವೈಎಸ್ಪಿ ಅಶೋಕ್‌ ರವರ ನಿಧನಕ್ಕೆ ಎಸ್ಪಿ ಮಹಮ್ಮದ್ ಸುಜೀತಾ ಅವರು ಸಂತಾಪ ಸೂಚಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹಾಸನ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...