LIVE TV LocalCrimeNationalInternationalPoliticsEducationTechnologyEntertainmentSportsFeature
State News

ವಾರ್ಷಿಕ ರಜೆಗೆ ಕತ್ತರಿ - ಯಾವ ರಾಜ್ಯದಲ್ಲೂ ಇಲ್ಲದ ಶೈಕ್ಷಣಿಕ ನಿಯಮಗಳು ರಾಜ್ಯದಲ್ಲಿ.....

ಬೆಂಗಳೂರು -

ವಾರ್ಷಿಕ ರಜೆಗೆ ಕತ್ತರಿ ಹಾಕಲಾಗುತ್ತಿದೆ ಎಂಬ ಅನುಮಾನ ದಟ್ಟವಾಗಿದೆ ಹೌದು ಕೊರೊನಾ ಬರುವ ಮುನ್ನ ಎಪ್ರಿಲ್ 10ರಿಂದ ಮೇ 30ರ ವರೆಗೆ ಶಾಲೆಗಳಿಗೆ ರಜೆ ಇತ್ತು.ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಮತ್ತು ಮಾನಸಿಕ ಸಿದ್ಧತೆಗಾಗಿ ಈ ರಜೆಯನ್ನು ನಿಗದಿಪಡಿಸಲಾಗಿದೆ.1ರಿಂದ 5ನೇ ತರಗತಿಗೆ 200 ಶಾಲಾ ದಿನ ಮತ್ತು 5ರ ಮೇಲ್ಪಟ್ಟ ವರಿಗೆ 220 ದಿನಗಳ ಲೆಕ್ಕಾಚಾರವಿದೆ.ಆದರೆ ಬೇರೆ ಎಲ್ಲೂ ಇಲ್ಲದೆ ಕರ್ನಾಟಕದಲ್ಲಿ ಮಾತ್ರ 240 ದಿನಗಳ ಶೈಕ್ಷಣಿಕ ಅವಧಿ ಇಡಲಾಗಿದೆ.ಹೀಗಾಗಿ ಎಪ್ರಿಲ್ 30ರ ವರೆಗೆ ರಾಜ್ಯ ದಲ್ಲಿ ಶೈಕ್ಷಣಿಕ ಅವಧಿ ತೋರಿಸಲಾಗಿದೆ.ಇದರಿಂದಾಗಿ 50 ದಿನ ರಜೆ ಪಡೆಯುತ್ತಿದ್ದ ಮಕ್ಕಳಿಗೆ ಈ ಬಾರಿ 30 ದಿನ ಮಾತ್ರ (ಮೇ ತಿಂಗಳು) ರಜೆ ಎಂದು ತಿಳಿಸಲಾಗಿದೆ.ಹಲವು ವರ್ಷಗಳ ಹಿಂದೆ ದಸರಾ ರಜೆ 20 ದಿನ ಇತ್ತು.ಈ ಬಾರಿ 10 ದಿನ ರಜೆ ನೀಡಿದ್ದರೂ ಸಿಕ್ಕಿದ್ದು ನಾಲ್ಕು ದಿನ ಮಾತ್ರ ಎಂಬುದು ಶಿಕ್ಷಕರೊಬ್ಬರ ಅಭಿಪ್ರಾಯ.

ಹೌದು 1 ರಿಂದ 9ನೇ ತರಗತಿ ಮಕ್ಕಳಿಗೆ ಪರೀಕ್ಷೆಯನ್ನು SSLC ಪರೀಕ್ಷೆಗೆ ಮುನ್ನ ನಡೆಸುವ ಬಗ್ಗೆ ಮಾತುಕತೆ ನಡೆಯುತ್ತಿದೆ.ಈ ಬಗ್ಗೆ ಸರಕಾರ ತೀರ್ಮಾನ ಕೈಗೊಳ್ಳಲಿದೆ. ಸರಕಾರದ ಸೂಚನೆಯ ಪ್ರಕಾರ ಪರೀಕ್ಷಾ ಸಿದ್ಧತೆ ನಡೆಸಲಾ ಗುವುದು ಎ‌ಂಬ ಮಾತುಗಳು ಕೇಳಿ ಬರುತ್ತಿದ್ದು ಏನೇನಾ ಗಲಿದೆ ಎಂಬೊಂದನ್ನು ಕಾದು ನೋಡಬೇಕು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......