LIVE TV LocalCrimeNationalInternationalPoliticsEducationTechnologyEntertainmentSportsFeature
State News

ಅರಣ್ಯಾಧಿಕಾರಿ ಆತ್ಮಹತ್ಯೆ - ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಈರಪ್ಪ.....

ವಿಜಯಪುರ -

ಅರಣ್ಯಾಧಿಕಾರಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡ ಘಟನೆ ವಿಜಯಪುರದಲ್ಲಿ ನಡೆದಿದೆ.ಹೌದು ಕೊಲ್ಹಾರ ಸೇತುವೆಯ ಮೇಲಿಂದ ಹಾರಿ ಕೊಲ್ಹಾರ ವಲಯ ಅರಣ್ಯ ಇಲಾಖೆಯ ಅರಣ್ಯ ರಕ್ಷಕ ಈರಪ್ಪ ದುಂಡಪ್ಪ ದಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೃಷ್ಣಾ ನದಿಗೆ ಹಾರಿ ಅರಣ್ಯಾಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದು ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಕೃಷ್ಣಾ ನದಿಯಲ್ಲಿ ನಡೆದಿದೆ.

ಸುಮಾರು 8 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದ ನಿವಾಸಿ ಈರಪ್ಪ ದುಂಡಪ್ಪ ದಟ್ಟಿ ಮಧ್ಯಾಹ್ನ ಕೃಷ್ಣಾ ನದಿ ಸೇತುವೆ ಮೇಲೆ ತನ್ನ ಬೈಕ್ ನಿಲ್ಲಿಸಿದ್ದಾರೆ.ಬೈಕ್‌ನಲ್ಲಿ ಮೊಬೈಲ್ ಹಾಗೂ ಹಗ್ಗವನ್ನಿಟ್ಟು ತನ್ನ ಅರಣ್ಯ ಇಲಾಖೆಯ ಸಮವಸ್ತ್ರ ಸಹಿತ ಸೇತುವೆ ಮೇಲಿಂದ ನದಿಗೆ ಹಾರಿದ್ದು ಇನ್ನೂ ಸುದ್ದಿ ತಿಳಿದ ಕೊಲ್ಹಾರ ಪೊಲೀಸರು ಸ್ಥಳಕ್ಕೇ ಆಗಮಿಸಿ ಪರಶೀಲನೆ ಮಾಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......