LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದಲ್ಲಿ ಅಕ್ರಮ ಮಧ್ಯ ಸಾಗಾಟ - ಯುವಕನ ಎಸ್ಕೇಪ್

ಧಾರವಾಡ -

ಅಕ್ರಮವಾಗಿ ಮಧ್ಯ ಸಾಗಾಟ ಮಾಡುತ್ತಿದ್ದ ಆರೋ ಪಿ ಕ್ರತಿಕ ಸುಭಾಸ ಕಲಾಲ (30)ನನ್ನು ತಡೆದು ಪರಿ ಶೀಲಿಸಿದಾಗ 14.58 ಲೀಟರ್ ಮಧ್ಯ ಪತ್ತೆಯಾಗಿದ್ದು ಆರೋಪಿ ಪರಿಶೀಲನೆ ಸಮಯದಲ್ಲಿ ಪರಾರಿಯಾದ ಘಟನೆ ಧಾರವಾಡದಲ್ಲಿ ನಡೆದಿದೆ‌.ಮಧ್ಯ ಮತ್ತು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದು ಧಾರವಾಡ ಉಪ ವಿಭಾಗದ ಅಬಕಾರಿ ಇನ್ಸ್ಪೆಕ್ಟರ್ ಪ್ರಕರಣ ದಾಖಲಿಸಿದ್ದಾರೆ.ಕೋವಿಡ್ 19 ಸಾಂಕ್ರಾಮಿಕ ಸೋಂಕು ತಡೆಗಟ್ಟುವ ನಿಮಿತ್ಯ ಜಿಲ್ಲಾಧಿಕಾರಿಗಳು ಲಾಕ್‍ಡೌನ್ ಅವಧಿಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಮಧ್ಯ ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಿ ಆದೇಶಿಸಿದ್ದಾರೆ.

ಆದರೆ ಆರೋಪಿಯು ಈ ಆದೇಶವನ್ನು ಉಲ್ಲಂಘಿ ಸಿದ್ದು ಧಾರವಾಡ ಸವದತ್ತಿ ರಸ್ತೆ ಮರೆವಾಡ ಕ್ರಾಸ್‍ ನಲ್ಲಿ ಅಬಕಾರಿ ಸಿಬ್ಬಂದಿ ಕಾವಲು ಮಾಡುತ್ತಿದ್ದಾಗ ಆಗಮಿಸಿದ ಯುವಕ ವಿಚಾರಣೆ ವೇಳೆಯಲ್ಲಿ ಪರಾ ರಿಯಾಗಲು ಪ್ರಯತ್ನಿಸಿದನು. ಅನುಮಾನಗೊಂಡು ಪರೀಕ್ಷಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಪರಿ ಶೀಲನೆ ಸಮಯದಲ್ಲಿ ಆರೋಪಿಯು ಪರಾರಿಯಾ ಗಿದ್ದು ಪತ್ತೆಹಚ್ಚಿ ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ.
ಈ ಕಾರ್ಯಾಚರಣೆಯೂ ಧಾರವಾಡ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ ಉಪ ವಿಭಾ ಗದ ಉಪ ಅಧೀಕ್ಷಕ ಎ.ಬಿ.ಮಠಪತಿ ನೇತೃತ್ವದಲ್ಲಿ, ಅಬಕಾರಿ ನಿರೀಕ್ಷಕ ಮಲ್ಲಪ್ಪ ಕುಂದಗೋಳ, ಪೇದೆಗ ಳಾದ ವಿ.ಎಸ್.ಮುಶಣ್ಣವರ, ಎಸ್.ಜಿ.ಮುಜಾವರ, ವಾಹನ ಚಾಲಕ ಬಿ.ಎ.ಪಡಕೆ ಸೇರಿದಂತೆ ಹಲವರು ಪಾಲ್ಗೊಂಡಿದ್ದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......