LIVE TV LocalCrimeNationalInternationalPoliticsEducationTechnologyEntertainmentSportsFeature
State News

50 ದಿನ ಕಳೆದರೂ ಆತ್ಮಹತ್ಯೆಗೆ ಇನ್ನೂ ಸಿಗದ ಉತ್ತರ - ನಿಗೂಢವಾಗಿ ಉಳಿದ ಕಾರಣ.....!

ಬೆಂಗಳೂರು -

Dysp ಲಕ್ಷ್ಮೀ ಅವರು ಆತ್ಮಹತ್ಯೆ ಮಾಡಿಕೊಂಡು 50 ದಿನಗಳು ಕಳೆದಿವೆ. 50 ದಿನಗಳಾದರೂ ಇನ್ನೂ ಸಿಐಡಿ ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆಯನ್ನು ಯಾಕೇ ಮಾಡಿಕೊಂಡರು ಪ್ರಕರಣಕ್ಕೆ ಪ್ರಮುಖ ಕಾರಣ ಏನು ಈವರೆಗೆ ಈ ಒಂದು ಕಾರಣ ಪತ್ತೆಯಾಗದೆ ನಿಗೂಢವಾಗಿಯೇ ಉಳಿದಿದೆ.

ಈ ಸಂಬಂಧ ಅನ್ನಪೂರ್ಣೇಶ್ವರಿ ನಗರದ ಠಾಣೆ ಪೊಲೀಸರು, ವಿಧಿ ವಿಜ್ಞಾನ ಪ್ರಯೋಗಾಲಯ ತಜ್ಞರ ವರದಿ ನಿರೀಕ್ಷೆಯಲ್ಲಿದ್ದಾರೆ. ಇತ್ತ ಒಂದೂವರೆ ತಿಂಗಳು ಉರುಳಿದರೂ ಸಹ ತಜ್ಞರ ವರದಿ ಸಲ್ಲಿಕೆಯಾಗಿಲ್ಲ. ಇದರಿಂದ ಪ್ರಕರಣ ಮತ್ತಷ್ಟು ಜಟಿಲವಾಗಿದೆ ಎನ್ನಲಾಗಿದೆ.

2014ನೇ ಸಾಲಿನ ಡಿವೈಎಸ್ಪಿ ಆಗಿದ್ದ ಲಕ್ಷ್ಮೀ, ಸಿಐಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ನಾಗರಬಾವಿ ಸಮೀಪ ಸ್ನೇಹಿತನ ಮನೆಯಲ್ಲಿ ಡಿ.16 ರಂದು ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು

50 ದಿನ ಕಳೆದರು ಈ ಘಟನೆ ನಿಖರ ಕಾರಣ ಪತ್ತೆಯಾಗಿರಲಿಲ್ಲ. ಇನ್ನೂ ಈ ಪ್ರಕರಣ ಸಂಬಂಧ ಮೃತರ ಪತಿ, ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಸೇರಿದಂತೆ ಹಲವು ಜನರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆದರೆ ಆತ್ಮಹತ್ಯೆಗೆ ಹಿಂದಿನ ಸ್ಪಷ್ಟವಾದ ಕಾರಣ ಮಾತ್ರ ಬಹಿರಂಗವಾಗಿಲ್ಲ‌

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...