LIVE TV LocalCrimeNationalInternationalPoliticsEducationTechnologyEntertainmentSportsFeature
State News

ವರ್ಗಾವಣೆ ಆರಂಭವಾಗದಿದ್ದರೂ ಶಿಕ್ಷಕರು ವರ್ಗಾವಣೆಯಾಗಿದ್ದು ಹೇಗೆ - ಮೌನ ಮುರಿಯದ ಸಂಘಟನೆಯ ನಾಯಕರು ಶಿಕ್ಷಣ ಸಚಿವರು - ಆತಂಕದಲ್ಲಿ ಶಿಕ್ಷಕರು

ಬೆಂಗಳೂರು -

ಶಿಕ್ಷಕರ ವರ್ಗಾವಣೆ ಕುರಿತು ಈಗಷ್ಟೇ ವೇಳಾಪಟ್ಟಿ ಬಿಡುಗಡೆಯಾಗಿದೆ.ವರ್ಗಾವಣೆ ಇನ್ನೂ ಕೂಡಾ ಆರಂಭವಾಗಿಲ್ಲ ಹೀಗಿರುವಾಗ ಸದ್ದಿಲ್ಲದೆ ಕೆಲವೊಂ ದಿಷ್ಟು ಶಿಕ್ಷಕರು ವರ್ಗಾವಣೆಯಾಗಿದ್ದಾರೆ.ಶಾಲೆ ಗಳಿಂದ ಬೇರೆ ಬೇರೆ ಕಡೆಗಳಿಗೆ ಶಿಕ್ಷಣ ಸಚಿವರ ಸೂಚನೆಯಂತೆ ವರ್ಗಾವಣೆ ಮಾಡಲಾಗಿದೆ. ಐವತ್ತ ಕ್ಕೂ ಹೆಚ್ಚು ಶಿಕ್ಷಕರನ್ನು ಅವರು ಕೇಳಿದೆ ಸ್ಥಳಗಳಿಗೆ ವರ್ಗಾವಣೆ ಮಾಡಲಾಗಿದೆ.ಇದು ಒಂದು ವಿಚಾರ ವಾದರೆ ಇನ್ನೂ ಪ್ರಮುಖವಾಗಿ ವರ್ಗಾವಣೆ ಇನ್ನೂ ಆರಂಭವಾಗದಿದ್ದರೂ ಕೂಡಾ ನಿನ್ನೆ ಬಂದ ಲಿಸ್ಟ್ ನಲ್ಲಿ ಶಿಕ್ಷಕರನ್ನು ವರ್ಗಾವಣೆ ಮಾಡಿದ್ದು ಹೇಗೆ ಎಂಬ ಪ್ರಶ್ನೆ ನಾಡಿನ ಶಿಕ್ಷಕರನ್ನು ಕಾಡತಾ ಇದೆ

ಇನ್ನೂ ಸಂಜೆ ಶಿಕ್ಷಕರ ವರ್ಗಾವಣೆ ಲಿಸ್ಟ್ ಹೊರಗೆ ಬರುತ್ತಿದ್ದಂತೆ ನಾಡಿನ ಶಿಕ್ಷಕರು ಅಸಮಾಧಾನ ಗೊಂಡಿದ್ದಾರೆ.ಇನ್ನೂ ವರ್ಗಾವಣೆ ಆರಂಭವಾಗದಿ ದ್ದರೂ ವರ್ಗಾವಣೆ ಆಗಿದ್ದು ಹೇಗೆ ಇವರಿಗೊಂದು ನ್ಯಾಯನಾ ನಮಗೊಂದು ನ್ಯಾಯನಾ ಎಂಬ ಯಕ್ಷ ಪ್ರಶ್ನೆ ಕಳೆದ ಹತ್ತು ಹದಿನೈದು ವರ್ಷಗಳಿಂದ ವರ್ಗಾ ವಣೆಗೆ ಕಾಯುತ್ತಿರುವ ಶಿಕ್ಷಕರದ್ದಾಗಿದೆ.ಇನ್ನೂ ಈ ಒಂದು ಲಿಸ್ಟ್ ನೋಡಿ ಶಿಕ್ಷಕರ ಸಂಘಟನೆಯ ನಾಯಕರು ಮಾತನಾಡಬೇಕಿತ್ತು ಆದರೆ ಈವರೆಗೆ ಮಾತ್ರ ತುಟಿ ಪಿಟಕ್ ಎನ್ನುತ್ತಿಲ್ಲ.ಇದರಿಂದಾಗಿ ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಶಿಕ್ಷಕರು ಅಸಮಾ ಧಾನಗೊಂಡಿದ್ದಾರೆ.ಮುಂದೇನಾಗುತ್ತದೆ ಎಂಬ ದೊಡ್ಡ ಆತಂಕದಲ್ಲಿ ನಾಡಿ‌ನ ಶಿಕ್ಷಕರಿದ್ದಾರೆ. ಇನ್ನೂ ಪ್ರಮುಖವಾಗಿ ಶಿಕ್ಷಕರ ಹಿತವನ್ನು ಕಾಪಾಡಬೇಕಾದ ನಾಡಿನ ಶಿಕ್ಷಕರ ಸಂಘಟನೆಯ ನಾಯಕರು ಮಾತನಾಡದೆ ಮೌನವಾಗಿದ್ದಾರೆ ಇನ್ನೂ ಇತ್ತ ಯಾವುದೇ ಶಿಕ್ಷಕರಿಗೆ ಅನ್ಯಾಯ ಆಗಲು ಬಿಡೊ ದಿಲ್ಲ ಎಂದಿದ್ದ ಶಿಕ್ಷಣ ಸಚಿವರು ಕೂಡಾ ಮಾತನಾ ಡುತ್ತಿಲ್ಲ ಇದೊಂದು ದೊಡ್ಡ ದುರಂತದ ವಿಚಾರವಾ ಗಿದೆ‌.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....