LIVE TV LocalCrimeNationalInternationalPoliticsEducationTechnologyEntertainmentSportsFeature
International News

Ex CM ಪುತ್ರಿ ಕಾಂತಮನೇನಿ ಉಮಾ ಮಹೇಶ್ವರಿ ಆತ್ಮಹತ್ಯೆ ಮನೆಯಲ್ಲಿ ಆತ್ಮಹತ್ಯೆ.....

ಹೈದರಾಬಾದ್ -

ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಟಿ ರಾಮರಾವ್ ಅವರ ನಾಲ್ಕನೇ ಪುತ್ರಿ ಕಾಂತಮನೇನಿ ಉಮಾ ಮಹೇಶ್ವರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹೌದು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಉಮಾಮಹೇಶ್ವರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೆಲವು ತಿಂಗಳಿನಿಂದ ಗಂಭೀರ ಆರೋಗ್ಯ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದರು ಟಿಡಿಪಿ ಸಂಸ್ಥಾಪಕ ಎನ್ ಟಿ ಆರ್ ಅವರ 12 ಮಕ್ಕಳಲ್ಲಿ ಕಿರಿಯ ಪುತ್ರಿ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ನಂದಮೂರಿ ಕುಟುಂಬದಲ್ಲಿ ದುರಂತ ಸಂಭವಿಸಿದ್ದು ಭಾವನಾತ್ಮಕ ಒತ್ತಡದಿಂದ ಉಮಾಮಹೇಶ್ವರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಎನ್ ಟಿಆರ್ ಕುಟುಂಬದ ಹಲವು ಸದಸ್ಯರು ಈಗಾಗಲೇ ಉಮಾಮಹೇಶ್ವರಿ ಮನೆಗೆ ತಲುಪಿ ದ್ದಾರೆ.ಬಾಲಕೃಷ್ಣ,ಚಂದ್ರಬಾಬು,ನಾರಾ ಲೋಕೇಶ್ ಈಗಾ ಗಲೇ ಆಗಮಿಸಿದ್ದು ವಿದೇಶದಲ್ಲಿರುವ ಜೂನಿಯರ್ ಎನ್ ಟಿಆರ್ ಗೆ ಮಾಹಿತಿ ನೀಡಲಾಗಿದೆ.ಉಮಾಮಹೇಶ್ವರಿ ಮೃತದೇಹವನ್ನು ಉಸ್ಮಾನಿಯಾಕ್ಕೆ ಸ್ಥಳಾಂತರಿಸಲಾಗು ವುದು.

ಉಮಾಮಹೇಶ್ವರಿ ಅವರ ಹಠಾತ್ ನಿಧನ ನಂದಮೂರಿ ಅಭಿಮಾನಿಗಳು ದುಃಖದಲ್ಲಿ ಮುಳುಗಿದ್ದು ಅವರು ತಮ್ಮ ನಿವಾಸದಲ್ಲಿ ನಿಧನರಾದರು.ಉಮಾಮಹೇಶ್ವರಿ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.ಎನ್ ಟಿ ಆರ್ ಎರಡನೇ ಪುತ್ರಿ ಚಂದ್ರಬಾಬು ನಾಯ್ಡು ಅವರ ಪತ್ನಿ ಭುವನೇಶ್ವರಿ, ಮತ್ತೊಬ್ಬ ಪುತ್ರಿ ಲೋಕೇಶ್ವರಿ,ಕೊನೆಯ ಮತ್ತು ಕಿರಿಯ ಮಗಳು ಉಮಾಮಹೇಶ್ವರಿ.ಸದ್ಯ ಆಕೆಯ ಪಾರ್ಥಿವ ಶರೀರವನ್ನು ದರ್ಶನಕ್ಕಾಗಿ ಮನೆಯಲ್ಲಿ ಇರಿಸಲಾಗಿದೆ. ಎನ್‌ಟಿಆರ್ ಅವರ ಕುಟುಂಬ ಸದಸ್ಯರು,ಸಂಬಂಧಿಕರು ಮತ್ತು ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಉಮಾಮ ಹೇಶ್ವರಿ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......