LIVE TV LocalCrimeNationalInternationalPoliticsEducationTechnologyEntertainmentSportsFeature
Local News

ವಿದ್ಯುತ್ ಕಂಬಕ್ಕೆ ಬುಲೆರೊ ಡಿಕ್ಕಿ - ಪಾರಾದರು ಅಬಕಾರಿ ಇಲಾಖೆಯ ಸಿಬ್ಬಂದಿ

ಧಾರವಾಡ - ವಿದ್ಯುತ್ ಕಂಬಕ್ಕೆ ಬುಲೆರೊ ಕಾರೊಂದು ಡಿಕ್ಕಿಯಾದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಟೋಲ್ ನಾಕಾ ಬಳಿ ಈ ಒಂದು ಅಪಘಾತವಾಗಿದೆ. ನಿನ್ನೆ ಗಣ್ಯರೊಬ್ಬರ ಭದ್ರತಾ ಕರ್ತವ್ಯಕ್ಕೆ ತೆರಳಿದ್ದ ಧಾರವಾಡದ ಅಬಕಾರಿ ಇಲಾಖೆಯ ಸಿಬ್ಬಂದಿ ಗಳ ಕಾರು ಇದಾಗಿದೆ.

ಕರ್ತವ್ಯ ಮುಗಿಸಿಕೊಂಡು ಮರಳಿ ಹುಬ್ಬಳ್ಳಿಯಿಂದ ಧಾರವಾಡಗೆ ಬರುವಾಗ ಈ ಒಂದು ಅಪಘಾತವಾಗಿದೆ. BRTS ರಸ್ತೆಯಲ್ಲಿ ಬರುವಾಗ ಟೋಲ್ ನಾಕಾ ಬಳಿ ಅಪಘಾತವಾಗಿದೆ. ರಸ್ತೆಯ ಪಕ್ಕದಲ್ಲಿನ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ.

ಘಟಕನೆಯಲ್ಲಿ ಕಾರು ಸಂಪೂರ್ಣವಾಗಿ ಪಲ್ಟಿ ಯಾಗಿದ್ದು ವಾಹನದಲ್ಲಿದ್ದ ನಾಲ್ಕೈದು ಜನ ಸಿಬ್ಬಂದಿ ಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಇನ್ನೂ ವಿಷಯ ತಿಳಿಸ ಧಾರವಾಡ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿದರು.

ಸಮಯ ಚನ್ನಾಗಿದ್ದು ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಕರಣ ದಾಖಲು ಮಾಡಿಕೊಂಡಿರುವ ಸಂಚಾರಿ ಪೊಲೀಸರು ಅಪಘಾತಕ್ಕೆ ಕಾರಣವನ್ನು ಪತ್ತೆ ಹಚ್ಚುತ್ತಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...