LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸಿಡಿ ಪ್ರಕರಣದಲ್ಲಿ ಸ್ಪೋಟಕ ಬೆಳವಣಿಗೆ - ರಮೇಶ್ ಜಾರಕಿಹೊಳಿ ಮೊಬೈಲ್ ವಶಕ್ಕೆ ತೆಗೆದುಕೊಂಡು SIT ಅಧಿಕಾರಿಗಳು

ಬೆಂಗಳೂರು -

ಅಶ್ಲೀಲ ಸಿಡಿ ಪ್ರಕರಣದಲ್ಲಿ ತನಿಖೆ ಮಾಡುತ್ತಿರುವ SIT ಅಧಿಕಾರಿಗಳು ಮಹತ್ವದ ಅಚ್ಚರಿಯ ಬೆಳವ ಣಿಗೆಯೊಂದರಲ್ಲಿ ಮಾಜಿ ಸಚಿವ ರಮೇಶ್ ಜಾರಕಿ ಹೊಳಿ ಅವರ ಮೊಬೈಲ್ ಫೋನ್ ವಶಕ್ಕೆ ತೆಗೆದು ಕೊಂಡಿದ್ದಾರೆ‌‌‌.ಸೆಕ್ಸ್ ಸಿ.ಡಿ. ಪ್ರಕರಣದ ತನಿಖೆ ನಡೆಸು ತ್ತಿರುವ ವಿಶೇಷ ತನಿಖಾ ತಂಡದ ಪೊಲೀಸರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಮೊಬೈಲ್ ಫೋನನ್ನು ತಮ್ಮ ವಶಕ್ಕೆ ತೆಗೆದುಕೊಂಡು FSL ಗೆ ಕಳಿಸಿದ್ದಾರೆ.

ಸೆಕ್ಸ್ ಸಿ.ಡಿ.ಯಲ್ಲಿದ್ದ ಯುವತಿಯ ಜೊತೆ ಮಾಜಿ ಸಚಿವರು ವಿಡಿಯೋ ಕಾಲ್ ಮಾಡಿ ಮಾತನಾಡಿರು ವ ವಿಡಿಯೋ ಕೂಡ ಈ ಮುಂಚೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಯುವತಿಯ ಜೊತೆಗಿನ ಸಂಪರ್ಕ ಮತ್ತು ಸಂಬಂಧದ ಕುರಿತು ಪ್ರಶ್ನಿಸಲು ಇತ್ತೀಚೆಗೆ ಎರಡು ಬಾರಿ ಎಸ್‌ಐಟಿ ಪೊಲೀಸರು ರಮೇಶ್ ಜಾರಕಿಹೊಳಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಆ ಸಂದರ್ಭದಲ್ಲಿ, ಯುವತಿಯ ಜತೆಗಿನ ವಿಡಿಯೋ ಕಾಲ್ ಕುರಿತು ಪ್ರಶ್ನಿಸಿದಾಗ, ಮಾಜಿ ಸಚಿವರು ಸಮರ್ಪಕ ಉತ್ತರ ನೀಡಿರಲಿಲ್ಲ. ಅಲ್ಲದೇ ನನಗೆ ಮೊಬೈಲ್ ಫೋನ್‌ ನಲ್ಲಿ ಇಂಟರ್‌ನೆಟ್ ಅನ್ನೇ ಸರಿಯಾಗಿ ಉಪಯೋಗಿ ಸಲು ಬರುವುದಿಲ್ಲ. ಇನ್ನು ವಿಡಿಯೋ ಕಾಲ್ ಎಲ್ಲಿಂದ ಮಾಡಲಿ ಎಂದು ಉತ್ತರಿಸಿದ್ದರು.ಹೀಗಾಗಿ ಮೊಬೈಲ್ ಫೋನನ್ನು ವಶಕ್ಕೆ ಪಡೆದಿರುವ ಪೊಲೀಸರು ಅದನ್ನು ಪರಿಶೀಲಿಸಿದ್ದಾರೆ. ನಂತರ ಅದರಲ್ಲಿರುವ ಡೇಟಾ ಕೂಡ ರಿಟ್ರೀವ್ ಮಾಡಲು ಮುಂದಾಗಿದ್ದಾರೆ. ಅಗತ್ಯ ಬಿದ್ದರೆ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೂ ಕಳಿಸಿ ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಪೊಲೀಸರು ತಿಳಿಸಿ ದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....