LIVE TV LocalCrimeNationalInternationalPoliticsEducationTechnologyEntertainmentSportsFeature
State News

ರೈತ ಆತ್ಮಹತ್ಯೆ - ಸಾಲ ಬಾಧೆಯಿಂದ ಬೇಸತ್ತು ಆತ್ಮಹತ್ಯೆಗೆ ಶರಣಾದ ರೈತ ಯಲ್ಲಪ್ಪ.....

ಕುಂದಗೋಳ -

ರೈತ ಆತ್ಮಹತ್ಯೆ - ಸಾಲ ಬಾಧೆಯಿಂದ ಬೇಸತ್ತು ಆತ್ಮಹತ್ಯೆಗೆ ಶರಣಾದ ರೈತ ಯಲ್ಲಪ್ಪ ಸಾಲಭಾಧೆ ಯಿಂದ ಬೇಸತ್ತು ರೈತನೊರ್ವ ಆತ್ಮಹತ್ಯೆ ಮಾಡಿ ಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ.ಹೌದು ಜಿಲ್ಲೆಯಲ್ಲಿ ಸಾಲಭಾಧೆಯಿಂದ ರೈತರು ಸಾವಿಗೆ ಶರಣಾಗುತ್ತಿರುವುದು ಕಂಡು ಬರುತ್ತಿದ್ದು ಅತಿವೃ ಷ್ಟಿಗೆ ಅನ್ನದಾತ ಕಂಗಾಲಾಗಿದ್ದು ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾರೆ ಹೌದು ಜಿಲ್ಲೆಯಲ್ಲೂ ಕೂಡಾ ಸಾಲದ ಬಾಧೆಯಿಂದ ನೇಣು ಹಾಕಿ ಕೊಂಡು ಆತ್ಮಹತ್ಯೆಗೆ ರೈತರು ಸಾವಿಗೀಡಾಗು ತ್ತಿದ್ದು ಇದಕ್ಕೆ ಯಲ್ಲಪ್ಪ ಬಹದ್ದೂರಪ್ಪ ಪೂಜಾರ (68) ಆತ್ಮಹತ್ಯೆ ಮಾಡಿಕೊಂಡ ಬಡ ರೈತ ಸಾಕ್ಷಿ ಯಾಗಿದ್ದಾನೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕು ಚಾಕಲಬ್ಬಿ ಗ್ರಾಮದವರಾಗಿರುವ ಈ ಒಂದು ರೈತ ಸಾಲಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆನರಾ ಬ್ಯಾಂಕಿನಲ್ಲಿ ಮೂರು ಲಕ್ಷ ಹಾಗೂ ಕೈಗಡ 2 ಲಕ್ಷ ರೂಪಾಯಿ ಕೈಗಡ ರೂಪದಲ್ಲಿ ಸಾಲವನ್ನು ಮಾಡಿಕೊಂಡಿದ್ದನು.ಟ್ರ್ಯಾಕ್ಟರ್ ಸಾಲ 4.50 ಲಕ್ಷ ರೂಪಾಯಿ ಮಾಡಿದ್ದರು.

ಮಳೆ ಬಾರದೆ ಬೆಳೆದ ಬೆಳೆಯಲ್ಲಾ ಹಾಳಾಗಿದ್ದು ಇದರಿಂದ ನೊಂದು ರೈತ ಆತ್ಮಹತ್ಯೆ ಮಾಡಿಕೊಂ ಡಿದ್ದಾನೆ.ಇನ್ನೂ ಈ ಒಂದು ಸುದ್ದಿಯನ್ನು ತಿಳಿದ ಕುಂದಗೋಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಪ್ರಕರಣವನ್ನು ದಾಖಲು ಮಾಡಿಕೊಂಡು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಕುಂದಗೋಳ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....