LIVE TV LocalCrimeNationalInternationalPoliticsEducationTechnologyEntertainmentSportsFeature
Local News

ದನದ ಆಸ್ಪತ್ರೆಗಾಗಿ ಕುಂದಗೋಳ ಪಶುಪತಿಹಾಳದಲ್ಲಿ ಜಾನುವಾರ ಗಳೊಂದಿಗೆ ರೈತರ ಪ್ರತಿಭಟನೆ ......


ಕುಂದಗೋಳ -

ಜಾನುವಾರುಗಳಿಗಾಗಿ ಆಸ್ಪತ್ರೆ ಆರಂಭ ಮಾಡುವಂತೆ ಒತ್ತಾಯಿಸಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಪಶುಪತಿಹಾಳ ಗ್ರಾಮದಲ್ಲಿ ರೈತರು ಪ್ರತಿಭಟನೆ ಮಾಡಲಾಯಿತು.

ಕಳೆದ ಒಂದು ವರ್ಷದ ಹಿಂದೆ ಆಸ್ಪತ್ರೆಯನ್ನು ಕೆಡವಲಾಗಿದ್ದು ಈವರೆಗೆ ಪಶು ಆಸ್ಪತ್ರೆ ನಿರ್ಮಾಣ ಮಾಡದೇ ಇರುವುದನ್ನ ಖಂಡಿಸಿ, ಗ್ರಾಮಸ್ಥರು ರೈತರು ಜಾನುವಾರುಗಳೊಂದಿಗೆ ಪಂಚಾಯತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ರು.

ಪಶುಪತಿಹಾಳ ಗ್ರಾಮದಲ್ಲಿ ಮೊದಲಿದ್ದ ಪಶು ಆಸ್ಪತ್ರೆಯನ್ನ ಗ್ರಾಮ ಪಂಚಾಯತಿಯವರೇ ತೆಗೆದು ಹಾಕಿದ್ದರು. ಹೊಸ ಆಸ್ಪತ್ರೆಯನ್ನ ಕಟ್ಟಿಸುವುದಾಗಿ ಭರವಸೆಯನ್ನ ನೀಡಿದ್ದರು.

ಆದರೆ, ಅದು ಕೇವಲ ಭರವಸೆಯಾಗಿಯೇ ಉಳಿದಿದ್ದರಿಂದ ರೈತಾಪಿ ಜನರು ಕಂಗಾಲಾಗಿದ್ದಾರೆ.
ಪಶು ಆಸ್ಪತ್ರೆಯಿಲ್ಲದೇ ಇರುವುದರಿಂದ ಹಲವು ಜಾನುವಾರುಗಳು ಪ್ರತಿದಿನ ಸಾಯುತ್ತಿವೆ ಎಂದು ಆರೋಪ ಮಾಡಿದರು.ಅಲ್ಲದೇ ಅವುಗಳ ಆರೋಗ್ಯ ತಪಾಸಣೆ ಮಾಡಲು ವೈಧ್ಯರು ಇಲ್ಲವಾಗಿ ದ್ದಾರೆಂದು ಗ್ರಾಮಸ್ಥರು ಬೇಸರ ವ್ಯಕ್ತ ಪಡಿಸಿ ಕೂಡಲೇ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯ ಮಾಡಿದರು

.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......