LIVE TV LocalCrimeNationalInternationalPoliticsEducationTechnologyEntertainmentSportsFeature
State News

ಬಸ್ ಗಾಗಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ – ಸಿನಿಮಾ ಸ್ಟೈಲ್ ನಲ್ಲಿ ಬಡಿದಾಡಿಕೊಂಡ ವಿದ್ಯಾರ್ಥಿ ಗಳು ......

ಯಾದಗಿರಿ -

ಬಸ್ ಗಾಗಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಮಾಡಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಹೌದು ಸಿನಿಮಾ ಶೈಲಿಯಲ್ಲಿ ಫೈಟ್ ನಂತೆ ಪರಸ್ಪರ ಬಡಿದಾಡಿಕೊಂಡಿದ್ದಾರೆ ಕಾಲೇಜು ವಿದ್ಯಾರ್ಥಿಗಳು.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗುಂಡಾಪುರ ಬಳಿ ಈ ಒಂದು ಘಟನೆ ನಡೆದಿದೆ. ನಗನೂರು ಮತ್ತು ಗುಂಡಾಪುರ ಗ್ರಾಮದ ವಿದ್ಯಾರ್ಥಿಗಳ ನಡುವೆ ಈ ಒಂದು ಪೈಟ್ ನಡೆದಿದೆ.

ನಗನೂರ ಮತ್ತು ಗುಂಡಾಪುರ ಮಾರ್ಗದಲ್ಲಿ ಬರುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆಯಿದೆ ಹೀಗಾಗಿ ಗುಂಡಾಪುರ ಗ್ರಾಮದ ವಿದ್ಯಾರ್ಥಿಗಳಿಗೆ 7.30 ಕ್ಕೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಹೀಗಿದ್ದರೂ ವಿಶೇಷ ಬಸ್ ನಲ್ಲಿ ತೆರಳದ ಗುಂಡ್ಲಾಪುರ ವಿದ್ಯಾರ್ಥಿಗಳು 8 ಗಂಟೆಗೆ ನಗನೂರಿಂದ ಬರುವ ಬಸ್ ನಲ್ಲಿ ಬರಲು ಮುಂದಾಗಿದ್ದಾರೆ.

https://youtu.be/PDGBtsy4nD0

ಇದರಿಂದಾಗಿ ಬಸ್ ಸಂಪೂರ್ಣ ಭರ್ತಿಯಾಗಿ ನಗನೂರಿನ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆ ಯಾಗುತ್ತಿದೆ.ಈ ವಿಚಾರಕ್ಕೆ ಇಂದು ಗುಂಡಾಪುರ ಬಳಿ ಎರಡು ಗ್ರಾಮದ ವಿದ್ಯಾರ್ಥಿಗಳು ಸಿನಿಮಾ ಶೈಲಿಯಲ್ಲಿ ಬಡಿದಾಡಿಕೊಂಡಿದ್ದಾರೆ. ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ವಿಷಯ ತಿಳಿದ ಪೊಲೀಸರು ಸ್ಥಳಕ್ಕೇ ಆಗಮಿಸಿ ಪರಿಶೀಲನೆ ಮಾಡಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...