LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕೊನೆಗೂ ಆರಂ‌‌ಭಗೊಂಡಿತು ಶಿಕ್ಷಕ ರಿಗಾಗಿ ಪ್ರತ್ಯೇಕ ಕೋವಿಡ್ ಕೇರ್ ಕೇಂದ್ರ.....

ಯಾದಗಿರಿ -

ಕೊನೆಗೂ ರಾಜ್ಯದಲ್ಲಿ ಶಿಕ್ಷಕರಿಗಾಗಿ ಕೋವಿಡ್ ಕೇರ್ ವನ್ನು ಆರಂಭ ಮಾಡಲಾಗಿದೆ ಹೌದು ನಗರದ ಆರ್‌ಟಿಒ ಕಚೇರಿ ಹಿಂಭಾಗದಲ್ಲಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿ ಯಿಂದ ಕೋವಿಡ್ ಕೇರ್ ನ್ನು ಆರಂಭಿಸಲಾಗಿದೆ. ಶಿಕ್ಷಕರ ಕೋವಿಡ್ ಆರೈಕೆ ಕೇಂದ್ರಕ್ಕೆ ಜಿಲ್ಲಾ ಉಸ್ತು ವಾರಿ ಸಚಿವ ಆರ್. ಶಂಕರ್‌ ಚಾಲನೆ ನೀಡಿದರು.

ಹೌದು ಕೋವಿಡ್‌ನಿಂದ ಮೃತಪಟ್ಟ 17 ಶಿಕ್ಷಕರ ಭಾವಚಿತ್ರಗಳಿಗೆ ಮೊದಲು ಮಾಲಾರ್ಪಣೆ ಮಾಡಿ ‌ನಂತರ ಸೂಚನೆ ಮಾಡಲಾಯಿತು.ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಾಂತಗೌಡ ಪಾಟೀಲ ಅವರು ಮೃತ ಶಿಕ್ಷಕರ ನೆನಪಿಗಾಗಿ ಶಾಲಾ ಆವರಣದಲ್ಲಿ ಸಸಿ ನೆಟ್ಟರು.

ಶಾಸಕ ವೆಂಕಟರೆಡ್ಡಿ ಮುದ್ನಾಳ, ಸಂಸದ ರಾಜಾ ಅಮರೇಶ್ವರ ನಾಯಕ, ಜಿಲ್ಲಾಧಿಕಾರಿ ರಾಗಪ್ರಿಯಾ, ಜಿಪಂ ಸಿಇಒ ಶಿಲ್ಪಾ ಶರ್ಮಾ,ಎಸ್ಪಿ ಸಿ.ಬಿ. ವೇದ ಮೂರ್ತಿ, ಶಿಕ್ಷಕರ ಸಂಘದ ಅಧ್ಯಕ್ಷ ರಾಘವೇಂದ್ರ ಅಳ್ಳಳ್ಳಿ, ಕಾರ್ಯದರ್ಶಿ ಜಗದೀಶ ಗೋಟ್ಲಾ, ಸಹ ಕಾರ್ಯದರ್ಶಿ ಮೂರ್ತಿ ಜಿ.ಮನೋಹರ ಕಟ್ಟಿಮನಿ ಎನ್‌ಜಿಒ ಕಾರ್ಯದರ್ಶಿ ಶರಣಬಸವ ಗಚ್ಚಿನಮನಿ ಸೇರಿದಂತೆ ಹಲವರು ಈ ಒಂದು ಕಾರ್ಯಕ್ರಮದಲ್ಲಿ ಇದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......