LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕೊನೆಗೂ ಹೊರಬಿತ್ತು ಮೊದಲ ಪಟ್ಟಿ - 26 ಅಭ್ಯರ್ಥಿಗಳ ಮೊದಲ ಪಟ್ಟಿ - ಹಳೆಯ ಮುಖಗಳೊಂದಿಗೆ ಹೊಸಬರಿಗೆ ಅವಕಾಶ.....

ಹುಬ್ಬಳ್ಳಿ ಧಾರವಾಡ -

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಮೊದಲ ಪಟ್ಟಿ ಬಿಡುಗಡೆಯಾಗಿದೆ.

ಹೌದು ತಡರಾತ್ರಿ ಹೊರಬಿದ್ದಿದೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 26 ವಾರ್ಡ್ ಗಳ ಬಿಜೆಪಿ ಪಕ್ಷದ ಮೊದಲ ಅಭ್ಯರ್ಥಿಗಳ ಪಟ್ಟಿ.

26 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಜಿಲ್ಲಾ ಅಧ್ಯಕ್ಷರಾಗಿರುವ ಅರವಿಂದ ಬೆಲ್ಲದ ಅವರು ಪೈನಲ್ ಮಾಡಿ ಬಿಡುಗಡೆ ಮಾಡಿದ್ದಾರೆ.ಹುಬ್ಬಳ್ಳಿ ಧಾರವಾಡ ದ ಒಟ್ಟು 82 ವಾರ್ಡ್ ಗಳಲ್ಲಿ 26 ವಾರ್ಡ್ ಗಳಲ್ಲಿನ ಅಭ್ಯರ್ಥಿಗಳನ್ನು ಅಂತಿಮ ಮಾಡಿ ರಿಲೀಸ್ ಮಾಡಿದ್ದಾರೆ

ಹಳೇಯ ಮುಖಗಳಾದ ಶಿವು ಹಿರೇಮಠ,,ರಾಮಣ್ಣ ಬಡಿಗೇರ,ವಿಜಯಾನಂದ ಶೆಟ್ಟಿ,ಈರಣ್ಣ ಸವಡಿ, ಶಂಕರ ಶೇಳಕೆ,ಪಾಂಡುರಂಗ ಪಾಟೀಲ, ಮಲ್ಲಿಕಾರ್ಜುನ ಹೊರಕೇರಿ,ಸತೀಶ ಹಾ‌ನಗಲ್ ಇವರಿಗೆ ಟಿಕೆಟ್ ನೀಡಿ ಮತ್ತೊಮ್ಮೆ ಅಖಾಡಕ್ಕೆ ಇಳಿಸಲಾಗಿದೆ.

ಇನ್ನೂ ಇವರೊಂದಿಗೆ ಮೊದಲ ಪಟ್ಟಿಯಲ್ಲಿ ಹೊಸಬರಿಗೂ ಅವಕಾಶವನ್ನು ನೀಡಲಾಗಿದೆ. ಮಹೇಂದ್ರ ಕೌತಾಳ, ಈರೇಶ ಅಂಚಟಗೇರಿ  ಸೇರಿದಂತೆ ಹಲವರಿಗೆ ಟಿಕೆಟ್ ನೀಡಲಾಗಿದೆ

ಮೊದಲ ಪಟ್ಟಿಯಲ್ಲಿ ಕೆಲವರು ಹಳೆ ಮುಖಗಳು, ಇವರೊಂದಿಗೆ ಕೆಲ ಹೊಸ ಮುಖಗಳಿಗೂ ಅವಕಾಶ ವನ್ನು ಪಕ್ಷ ನೀಡಿದೆ.ಟಿಕೆಟ್ ನಿರೀಕ್ಷೆಯಲ್ಲಿದ್ದ ಕೆಲವರಿಗೆ ನಿರಾಶೆ ಆಗಿದ್ದು ಅಸಮಾಧಾನ ಭಿನ್ನಮತ ಸ್ಫೋಟವಾಗವ ಸಾಧ್ಯತೆ ಇದೆ ಅಸಮಾಧಾನ ಭಿನ್ನಮತ ಸ್ಫೋಟ ವಾಗವ ಸಾಧ್ಯತೆ ಹೆಚ್ಚಾಗಿದ್ದು ಪಕ್ಷೇತರರಾಗಿ ಸ್ಪರ್ಧೆ ಮಾಡುವ ಇಂಗಿತವನ್ನು ವ್ಯಕ್ತಪಡಿಸಿದ್ದು ಅದನ್ನು ಪಕ್ಷ ಯಾವ ರೀತಿಯಲ್ಲಿ ನಿಬಾಯಿಸುತ್ತದೆ ಎಂಬುದನ್ನು ಕಾದು ನೋಡಬೇಕು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...