LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಫೈರಿಂಗ್ - ಅಪರಚಿತನಿಂದ ಇಬ್ಬರ ಮೇಲೆ ಫೈರಿಂಗ್

ಚಿಕ್ಕೋಡಿ -

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಪರಿಚಿತನೊರ್ವ ಗುಂಡಿನ ದಾಳಿ ಮಾಡಿದ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ.
ಅಪರಚಿತನೊಬ್ಬನು ಫೈರಿಂಗ್ ಮಾಡಿ ಮಾಡಿ ಪರಾರಿಯಾಗಿದ್ದಾರೆ. ಗ್ರಾಮ ಪಂಚಾಯತ ಚುನಾವಣೆಯ ಹಿನ್ನಲೆಯಲ್ಲಿ ಯಮಕನಮರಡಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯ ಹಿನ್ನೆಲೆಯಲ್ಲಿ ಫೈರಿಂಗ್ ನಡೆದಿರುವ ಶಂಕೆ ವ್ಯಕ್ತವಾಗಿದೆ.ಫೈರಿಂಗ್ ನಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಮತ್ತು ಇತರರು ಪ್ರಾಣಾಪಾಯದಿಂದ ಪಾರಾಗಿದ್ದು ಕಿರಣ ರಜಪೂತ ಹಾಗೂ ಭರಮಾ ದೂಪದಾಳೆ ಎಂಬುವರ ಮೇಲೆ ಫೈರಿಂಗ್ ಮಾಡಿದ ಅಪರಚಿತರು ಭರಮಾ ದೂಪದಾಳೆಗೆ ಗಂಭೀರ ಗಾಯಗಳಾಗಿವೆ. ಕಿರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾಸ್ಕ ಹಾಕಿಕೊಂಡು 7 ಅಡಿ ಅಂತರದಿಂದ ಫೈರಿಂಗ್ ಮಾಡಿದ ಅಪರಚಿತರು ಯಾವ ವೆಪನ್ ಬಳಿಸಿ ಫೈರಿಂಗ್ ಮಾಡಿದ್ದಾರೆ ಎನ್ನುವ ತನಿಖೆ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ಇನ್ನೂ ಸುದ್ದಿ ತಿಳಿದ ಯಮಕನಮರಡಿ ಪೊಲೀಸರು ಸ್ಥಳಕ್ಕೇ ಆಗಮಿಸಿ ಪರಿಶೀಲನೆ ಮಾಡಿದರು.ಸಧ್ಯ ಪ್ರಕರಣ ದಾಖಲು ಮಾಡಿಕೊಂಡಿರುವ ಯಮಕನಮರಡಿ ಪೊಲೀಸರು ಪೈರಿಂಗ್ ಮಾಡಿ ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೇ ಮುಂದಾಗಿದ್ದಾರೆ.

ಇನ್ನೂ ಗಾಯಗೊಂಡಿರುವ ಕಾಂಗ್ರೇಸ್ ಕಾರ್ಯಕರ್ತರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...