LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಾಲೆಯಲ್ಲಿ ಗುಂಡಿನ‌ ಪೈರಿಂಗ್.....ಗಂಭೀರವಾಗಿ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳು.....

ಕೇರಳ -

ಕೇರಳದ ಪಾಲಕ್ಕಾಡ್ ಜಿಲ್ಲೆಯ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲೆಗೆ ತಂದಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹರಿಸಿ ಸಹಪಾಠಿ ಗಾಯಗೊಂಡಿರುವ ಆಘಾತಕಾರಿ ಘಟನೆ ಕೇರಳ ದಲ್ಲಿ ನಡೆದಿದೆ.ತ್ರಿಥಾಲ ಸಮೀಪವಿರುವ ಪರುಥೂರ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು ಗಾಯಗೊಂಡ ವಿದ್ಯಾರ್ಥಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ಹಿನ್ನೆಲೆ ನೊಡೊದಾದರೆ ವಿದ್ಯಾರ್ಥಿಯೊಬ್ಬ ತನ್ನ ಬಳಿಯಿದ್ದ ಗನ್ ಅನ್ನು ಸ್ನೇಹಿತರಿಗೆ ತೋರಿಸಲು ಮನೆಯಿಂದ ಶಾಲೆಗೆ ತಂದಿದ್ದನು ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಗುಂಡು ಹಾರಿದೆ.ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದ್ದು ಗುಂಡೇಟಿನಿಂದ ಗಾಯ ಗೊಂಡ ವಿದ್ಯಾರ್ಥಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿ ಸಲಾಗಿದ್ದು, ಶಸ್ತ್ರಚಿಕಿತ್ಸೆ ನಡೆಯುತ್ತಿದೆ ಆತ ಅಪಾಯ ದಿಂದ ಪಾರಾಗಿದ್ದಾನೆ.

ಪೊಲೀಸ್ ತನಿಖೆ ತ್ರಿಥಾಲ ಪೊಲೀಸರು ಸ್ಥಳಕ್ಕಾ ಗಮಿಸಿ ತನಿಖೆ ಕೈಗೊಂಡಿದ್ದು, ಈ ಬಂದೂಕಿನ ಮಾಲೀಕ ಯಾರು ಮತ್ತು ಅದು ವಿದ್ಯಾರ್ಥಿಯ ಕೈಗೆ ಹೇಗೆ ಸೇರಿತು ಎಂಬ ಬಗ್ಗೆ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಕೇರಳ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..... ಮೂರು ದಿನ ಸಾಲು ಸಾಲು ರಜೆ.....ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ್ ಘಾಳಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ.....ಅಕ್ಷರ ದಾಸೋಹ ಯೋಜನೆ ಅಧಿಕಾರಿಯನ್ನು ಲೋಕಾ ಬಲೆಗೆ ಹಾಕಿದ ಶಿಕ್ಷಕ.....ಲೋಕಾಯುಕ್ತ ಬಲೆಗೆ ಬಿದ್ದ ಅಕ್ಷರ ದಾಸೋಹ ಅಧಿಕಾರಿ.....ಪೊಲೀಸ್ ಠಾಣೆ ಮೆಟ್ಟಿಲೇರಿದ 2ನೇ ತರಗತಿ ವಿದ್ಯಾರ್ಥಿ.....ರಾಜ್ಯ ಸರ್ಕಾರಿ ನೌಕರರ ರಾಜ್ಯಾಧ್ಯಕ್ಷ ಷಡಾಕ್ಷರಿ ಯವರ ಬಗ್ಗೆ ಒಂದು ಅವಲೋಕನ..... ನಿಮಗಾಗಿ ಒಂದಿಷ್ಟು ಮಾಹಿತಿ.....ಪ್ರಾಥಮಿಕ ಶಾಲಾ ಶಿಕ್ಷಕ ಬಸವರಾಜ ಅಮಾನತು.....OPS' ಜಾರಿ ಕುರಿತಂತೆ 'ಕರ್ನಾಟಕ ಹೈಕೋರ್ಟ್' ಮಹತ್ವದ ತೀರ್ಪು..... ರಾಜ್ಯ ಸರ್ಕಾರಿ ನೌಕರರಿಗೆ ಬಹುಮುಖ್ಯ ಮಾಹಿತಿ.....ಬಿಸಿಯೂಟ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ.....ದೂರವಾಯ್ತು ಬಹುದೊಡ್ಡ ಆತಂಕ.....