LIVE TV LocalCrimeNationalInternationalPoliticsEducationTechnologyEntertainmentSportsFeature
Local News

ರಮೇಶ ಬಾಂಢಗೆ ಕೊಲೆ ಪ್ರಕರಣ - ಐವರ ಬಂಧನ

ಹುಬ್ಬಳ್ಳಿ -

ಡಿಸೆಂಬರ್‌ 25 ರಂದು ಹುಬ್ಬಳ್ಳಿಯ ಬಾಕಳೆ ಗಲ್ಲಿಯಲ್ಲಿ ನಡೆದ ರಮೇಶ ಭಾಂಡಗೆ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.ಐವರು ಆರೋಪಿಗಳನ್ನು ಉಪನಗರ ಪೊಲೀಸರು ಬಂಧನ ಮಾಡಿದ್ದಾರೆ.ಸಿಸಿಟಿವಿ ಫುಟೇಜ್, ಕಾಲ್ನಡಿಗೆ ಆಧರಿಸಿ ಪತ್ತೆ ಹಚ್ಚಿದ ಶಹರ ಠಾಣೆ ಪೊಲೀಸರು.ಕೊಲೆ ಮಾಡಿದ ಆರೋಪಿಗಳಿಗೆ ಎಡೆ ಮೂರಿ ಕಟ್ಟಿದ್ದಾರೆ.

ಕೊಲೆಯಾಗಿದ್ದ ರಮೇಶ ಬಾಂಢಗೆ

25ಲಕ್ಷ ರೂಪಾಯಿಗೆ ಸುಪಾರಿ ಪಡೆದಿದ್ದ ಆರೋಪಿಗಳು.ರಮೇಶ ಬಾಂಢಗೆ ನನ್ನು ಕೊಲೆ ಮಾಡಿದ್ದಾರೆ. ಸದರಸೋಫಾ ನಿವಾಸಿ ರಫಿಕ ಜವಾರಿ ಹಾಗೂ ಶಿವಾಜಿ ಮಿಶ್ಯಾಳ ಸುಪಾರಿ ನೀಡಿದ್ದರು. ಇಜಾಜ ಅಹ್ಮದ ಬಳಕಾಪುರ ಸುಪಾರಿ ಪಡೆದು ಸಹೋದರರು ಹಾಗೂ ಸ್ನೇಹಿತರೊಂದಿಗೆ ಸೇರಿ ಇಜಾಜ್ ಕೊಲೆ ಮಾಡಿದ್ದರು.

ವಾಸೀಮ ಬಂಕಾಪುರ, ಫಯಾಜ್ ಅಹ್ಮದ ಪಲ್ಲಾನ್, ತೌಶಿಫ್ ನರಗುಂದ ಕೊಲೆಗೆ ಸಾಥ್ ನೀಡಿದ್ದರು.ರಮೇಶ ಭಾಂಡಗೆ ಅವರನ್ನು ಹಾಡ ಹಗಲೇ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಹುಬ್ಬಳ್ಳಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ರಮೇಶ್ ಭಾಂಡಗೆ ಕೊಲೆ ಪ್ರಕರಣದಲ್ಲಿ ಕೊನೆಗೂ ಪೊಲೀಸರು ಆರೋಪಿಗಳಿಗೆ ಎಡೆಮೂರಿ ಕಟ್ಟಿದ್ದಾರೆ.

ರಮೇಶ್ ಭಾಂಡಗೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದನು ಇಜಾಜ್‌ಅಹ್ಮದ್ ಬಂಕಾಪೂರ್.ಶಹರ ಠಾಣೆ ಪೊಲೀಸರಿಗೆ ಶರಣಾಗಿದ್ದ ಇಜಾಜ್‌ಅಹ್ಮದ್ ಬಂಕಾಪೂರ್ ನನ್ನು ವಿಚಾರಣೆ ವೇಳೆ ಸುಪಾರಿ ಪಡೆದಿರುವ ವಿಚಾರ ಬಾಯ್ಬಿಟ್ಟಿದ್ದ ಇಜಾಜ್‌ಅಹ್ಮದ್ ಬಂಕಾಪೂರ್. ಗಬ್ಬೂರು ಬಳಿಯ ಜಾಗೆಯ ವಿಚಾರದಲ್ಲಿ ರಮೇಶ್ ಭಾಂಡಗೆ ಜೊತೆ ಜಗಳಾಡಿಕೊಂಡಿದ್ದ ಐವರು. ಕಾನೂನು ಹೋರಾಟದ ಮೂಲಕ ಜಾಗವನ್ನು ವಶಕ್ಕೆ ಪಡೆಯಲು ಮುಂದಾಗಿದ್ದ ರಮೇಶ್ ಭಾಂಡಗೆ ಇವನನ್ನೆ ಮುಗಿಸಿದರೆ ನಮ್ಮ ವ್ಯಾಜ್ಯ ಸರಿಯಾಗುತ್ತದೆ ಎಂದುಕೊಂಡು ಸುಪಾರಿ ಕೊಡಲಾಗಿತ್ತು ಹೀಗಾಗಿ ಸುಪಾರಿ ಪಡೆದು ಕೊಲೆ ಮಾಡಲಾಗಿತ್ತು.ಪೊಲೀಸ್ ಆಯುಕ್ತರ ಮಾರ್ಗದರ್ಶನ ದಲ್ಲಿ ಶಹರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಎಮ್ ಎಸ್ ಪಾಟೀಲ್,B N ಸಾತನ್ನವರ ,ಪಿ ಎಲ್ ಗೋವಿಂದಪ್ಪನವರ ,ಎಮ್ ಎ ಅಯ್ಯನಗೌಡರ ,ಸಿ ಎಸ್ ಚಲವಾದಿ ,ಶ್ರೀನಿವಾಸ, ಕೃಷ್ಣ ಕಟ್ಟಿಮನಿ ಸೇರಿದಂತೆ ಹಲವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು .

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....