LIVE TV LocalCrimeNationalInternationalPoliticsEducationTechnologyEntertainmentSportsFeature
State News

ನೀವೆನಾದರೂ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಗೆ ಹೋಗತಾ ಇದ್ದಿರಾ ಈ ನಿಯಮಗಳನ್ನು ಪಾಲಿಸಿ.....

ಮಂಗಳೂರು -

ಇಂದಿನಿಂದ ಅಂದರೆ ಸೋಮವಾರದಿಂದ ರಾಜ್ಯಾ ದ್ಯಂತ ದೇಗುಲಗಳು ಬಾಗಿಲು ತೆರೆಯಲಿವೆ.ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳೂ ಭಕ್ತರಿಗೆ ದೇವರ ದರ್ಶನದ ವ್ಯವಸ್ಥೆ ಮಾಡಿವೆ. ಪ್ರಮುಖ ವಾಗಿ ಇತಿಹಾಸ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹಲವು ಮಾರ್ಪಾಡುಗಳನ್ನು ಮಾಡಲಾಗಿದೆ‌.ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳಾರತಿ ಸೇವೆಯನ್ನು ಹೊರತುಪಡಿಸಿ ಉಳಿದ ಯಾವುದೇ ಸೇವೆಗಳ ವ್ಯವಸ್ಥೆ ಇಲ್ಲ.ಪ್ರತಿ 15 ನಿಮಿಷಕ್ಕೊಮ್ಮೆ ಭಕ್ತಾಧಿ ಗಳಿಗಾಗಿ ದೇವರಿಗೆ ಮಂಗಳಾರತಿ ಸೇವೆ ಮಾಡಲಾ ಗುತ್ತದೆ.ಕೋವಿಡ್‌ನ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ದರ್ಶನ ಪಡೆಯಬೇಕು.

ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ಷೇತ್ರದಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ.ದೇವಸ್ಥಾನದ ಹೊರಾಂದೇವರ ದರ್ಶನದ ಸಮಯದಲ್ಲೂ ಕೆಲ ಬದಲಾವಣೆ ಮಾಡಲಾಗಿದೆ.‌ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1.30ವರೆಗೆ ದರ್ಶನದ ವ್ಯವಸ್ಥೆ ಮಾಡ ಲಾಗಿದೆ.ಬಳಿಕ ಮಧ್ಯಾಹ್ನ 2.30 ರಿಂದ ರಾತ್ರಿ 7 ಗಂಟೆವರೆಗೆ ಭಕ್ತರು ದೇವರ ದರ್ಶನ ಪಡೆಯ ಬಹುದು.ಗಣ ಹಾಗೂ ಒಳಾಂಗಣದಲ್ಲಿ ಸಾಮಾಜಿಕ ಅಂತರದ ಗುರುತುಗಳನ್ನು ಮಾಡಲಾಗಿದೆ.

ಭಕ್ತಾಧಿಗಳು ಕೋವಿಡ್ ಮಾರ್ಗಸೂಚಿ ಚಾಚೂ ತಪ್ಪದೆ ಪಾಲಿಸಲು ಮನವಿ ಮಾಡಲಾಗಿದ್ದು ದೇವ ಸ್ಥಾನದ ಎಲ್ಲಾ ಸಿಬ್ಬಂದಿಗಳಿಗೆ ಈ ಕುರಿತ ಸೂಚನೆ ನೀಡಲಾಗಿದೆ.

ಇನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಲಾಗಿದೆ‌.ಈ ಹಿನ್ನಲೆ ಯಲ್ಲಿ ದೇಗುಲವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ.ಅನ್ನದಾನ,ದೇವರ ದರ್ಶನದ ವ್ಯವ ಸ್ಥೆ ಮಾಡಲಾಗಿದ್ದು,ಸೇವೆಗಳನ್ನು ಆರಂಭಿಸುವ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ಇನ್ನೂ ನಿರ್ಧಾರ ಕೈಗೊಂಡಿಲ್ಲ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......