LIVE TV LocalCrimeNationalInternationalPoliticsEducationTechnologyEntertainmentSportsFeature
State News

ವಿಧಾನ ಸಭಾ ಚುನಾವಣೆಯ ಸಿದ್ದತೆ ಆರಂಭ ಮಾಡಿದ ಮಾಜಿ ಶಾಸಕ ಸೀಮಾ ಮಸೂತಿ – ಬಿಜೆಪಿ ಮಹಿಳಾ ಮುಖಂಡರೊಂದಿಗೆ ಸಭೆ ಮುಂದಿನ ಕಾರ್ಯ ಚಟುವಟಿಕೆಗಳ ಕುರಿತಂತೆ ಚರ್ಚೆ ಪಕ್ಷಕ್ಕೆ ಹಲವರನ್ನು ಬರಮಾಡಿಕೊಂಡ ಮಾಜಿ ಸೀಮಾ ಮಸೂತಿಯವರು.....

ಧಾರವಾಡ -

ಇನ್ನೇನು ಮೂರು ನಾಲ್ಕು ತಿಂಗಳು ಕಳೆದರೆ ಸಾಕು ರಾಜ್ಯದಲ್ಲಿ ಸಾಮೂಹಿಕ ವಿಧಾನಸಭಾ ಚುನಾವ ಣೆಗಳು ಬರಲಿದ್ದು ಧಾರವಾಡ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕಿ ಶ್ರೀಮತಿ ಸೀಮಾ ಮಸೂತಿ ಚುನಾವಣೆಯ ಅಖಾಡಕ್ಕೇ ಇಳಿದಿದ್ದಾರೆ.ಹೌದು ಇನ್ನೇನು ಚುನಾವಣೆಗಳು ಸಮೀಪಿಸುತ್ತಿದ್ದಂತೆ ಸೀಮಾ ಮಸೂತಿಯವರು ಈಗಲೇ ಧಾರವಾಡ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆ ಮಾಡುವ ಸಿದ್ದತೆ ಕುರಿ ತಂತೆ ಬಿಜೆಪಿ ಮಹಿಳಾ ಮುಖಂಡರು ಮತ್ತು ಪಕ್ಷದ ಮುಖಂಡರೊಂದಿಗೆ ಸಭೆಯನ್ನು ಮಾಡಿ ದರು.

ಹುಬ್ಬಳ್ಳಿಯ ಪಕ್ಷದ ಕಚೇರಿಯಲ್ಲಿ ಈ ಕುರಿತಂತೆ ಸೀಮಾ ಮಸೂತಿಯವರು ಸಭೆಯನ್ನು ಮಾಡಿ ಮುಂದಿನ ಕಾರ್ಯತಂತ್ರಗಳ ಕುರಿತಂತೆ ಚರ್ಚೆ ಯನ್ನು ಮಾಡಿದರು.ಭಾರತೀಯ ಜನತಾ ಪಕ್ಷ ಧಾರವಾಡ ತಾಲೂಕು ವತಿಯಿಂದ ಮಹಿಳಾ ಮೋರ್ಚಾ ಕಾರ್ಯಕಾರಣಿ ಸಭೆಯಲ್ಲಿ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಶ್ರೀಮತಿ ಸೀಮಾ ಮಸೂತಿ ರವರ ನೇತೃತ್ವದಲ್ಲಿ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ವಿಸ್ತೃತವಾಗಿ ಚರ್ಚಿಸಲಾ ಯಿತು ಇದೇ ಸಂದರ್ಭದಲ್ಲಿ ಪಕ್ಷದ ಕಾರ್ಯ ಚಟುವಟಿಕೆಗಳಲ್ಲಿ ಮಹಿಳೆಯರ ಪಾತ್ರದ ಬಗ್ಗೆ ವಿವರಿಸಲಾಯಿತು.

ಕಾರ್ಯಕ್ರಮದಲ್ಲಿ ಪಕ್ಷದ ಸಿದ್ಧಾಂತ ಹಾಗೂ ಬಿಜೆಪಿ ಪಕ್ಷದ ಆಡಳಿತವನ್ನು ಶ್ರೀಮತಿ ಸುಮಾ ಗಿರೆಪ್ಪನವರ,ಶ್ರೀಮತಿ ಭಾಗ್ಯ ಹಿರೇಮಠ, ಶ್ರೀಮತಿ ನಾಗಮ್ಮ ಗಿರೆಪ್ಪನವರ ಸೇರಿದಂತೆ ಹಲವರು ಪಕ್ಷಕ್ಕೆ ಸೇರ್ಪಡೆಗೊಂಡರು.ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ಅಳಗವಾಡಿ, ಶ್ರೀನಿವಾಸ್ ಕೋಟ್ಯಾನ ಆಡಳಿತ ಮಂಡಳಿ ಸದಸ್ಯರು ಕೃಷಿ ವಿವಿ ಧಾರವಾಡ, ಪಾಲಿಕೆ ಸದಸ್ಯರಾದ ಶ್ರೀಮತಿ ಅನಿತಾ ಚಳಗೇರಿ, ಶ್ರೀಮತಿ ರತ್ನ ನಾಝರೆ, ಶ್ರೀಮತಿ ಸುಮಿತ್ರ ಬಡಿ ಗೇರ ಶ್ರೀಮತಿ ಮಾಲತಿ ಬರ್ಗೆ, ರೇಣುಕಾ ಲಿಂಬ ದೇವರಮಠ, ರೇಣುಕಾ ಕೋಳಿಕರ ಸೇರಿದಂತೆ ಮಹಿಳಾ ಮೋರ್ಚಾ ಪದಾಧಿಕಾರಿಗಳು ಉಪಸ್ಥಿ ತರಿದ್ದರು.

ಸುದ್ದಿ ಸಂತೆ ನ್ಯೂಸ್.....

 

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...