LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕೇಂದ್ರ ಸರ್ಕಾರವೊಂದು ಶಂಡ ಸರ್ಕಾರ - ಮಾಜಿ ಕೇಂದ್ರ ಸಚಿವ ಬಾಬಾಗೌಡ

ಧಾರವಾಡ -

ಕೇಂದ್ರ ಸರ್ಕಾರ ಇದೊಂದು ಶಂಡ ಸರ್ಕಾರ ಹೀಗೆಂದು ಕೇಂದ್ರದ ಮಾಜಿ ಸಚಿವ ಬಾಬುಗೌಡ ಪಾಟೀಲ್ ಹೇಳಿದರು. ಧಾರವಾಡದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ರೈತರ ಹೋರಾಟದ ಬಗ್ಗೆ ಕೇಂದ್ರ ಸರ್ಕಾರ ನಿಷ್ಕಾಳಜಿ ತೋರುತ್ತಿದೆ ಚಳುವಳಿ ಏಕೆ ಮಾಡುತ್ತಿದ್ದಿರಿ ಎಂದು ಕೇಳುವಷ್ಟು ಸೌಜನ್ಯ ಸಹ ಸರ್ಕಾರಕ್ಕೆ ಇಲ್ಲ.

ಮಸೂದೆ ಹಿಂಪಡೆಯುವಂತೆ‌ ರೈತರು ಕೇಳುತ್ತಿದ್ದರೆ .ರೈತರನ್ನು ಮಾತುಕತೆಗೆ ಕರೆಸಿದ್ದು ನಾವು ಮಾಡಿದ ಕಾನೂನು ಮಾಡಿದ್ದು ಸರಿ ಇದೆ. ಅದರ ಬಗ್ಗೆ ತಮಗೆ ತಿಳುವಳಿಕೆ ನೀಡುತ್ತೆವೆ ಎನ್ನುತ್ತಿದ್ದಾರೆ.ಪ್ರಧಾನಿ ಅವರು ಸರ್ವಾಧಿಕಾರಿಯಾಗಿ ಮೆರೆಯುತ್ತಿದ್ದಾರೆ ಎಂದರು.

ಎಪಿಎಂಸಿ ಕಾಯ್ದೆ ಜಾರಿ ವಿಚಾರ ಕುರಿತು ಮಾತನಾಡಿ ಪ್ರಧಾನಿ ಮೋದಿ ಒಕ್ಕಲುತನ ಮಾಡಿಲ್ಲ, ಅವರಿಗೆ ಕೃಷಿ ಬಗ್ಗೆ ಅನುಭವ ಇಲ್ಲ.ನಿಮ್ಮ ಒಳಗುಟ್ಟು ನಮಗೆ ಅರ್ಥವಾಗಿದೆ.ಸರ್ಕಾರವನ್ನು ಖರೀದಿಸುವಂತ ಶ್ರೀಮಂತರಿದ್ದಾರೆ.ಈ ಸರ್ಕಾರ ಈಸ್ಟ್ ಇಂಡಿಯಾ ಕಂಪನಿಯ ಅಪ್ಪ ಇದು ದೇಶವನ್ನು ತಮ್ಮ‌ ಕಪಿಮುಷ್ಟಿಯಲ್ಲಿ ಇಡಲು ಮುಂದಾಗಿದ್ದಾರೆ. ಬೇಕಾದಷ್ಟು ಜಮೀನು ಖರೀದಿಸಬಹುದು ಸರ್ಕಾರ ಬೇಕಾದಷ್ಟು ಜಮೀನನ್ನು ಕೈಗಾರಿಕೆಗಳಿಗೆ ಕೊಟ್ಟಿದ್ದಾರೆ. ಕಾರ್ಪೊರೇಟ್ ಕಂಪನಿಗಳಿಗೆ ಜಮೀನು ಕೊಟ್ಟು ರೈತರು ಆಳಾಗಿ ದುಡಿಯುವಂತೆ ಮಾಡಿದ್ದಾರೆ ಎಂದರು. ಇನ್ನೂ ಭಾರತ ಸರ್ಕಾರ‌ ಶಂಡ‌ ಸರ್ಕಾರವೇ ಎಂದರು.ಪ್ರತಿಭಟನೆಯಲ್ಲಿ ಟೆರರಿಸ್ಟ್ ಇದ್ದಾರೆ ಎಂದು‌ ಹೇಳುತ್ತಿದ್ದಾರೆ .

ನಿಮಕೆ ತಾಕತ್ತಿದ್ದರೆ ಅಂತವರನ್ನು ಬಂಧಿಸಿ.ಇದನ್ನು ಬಿಟ್ಟು ಸುಮ್ಮನೆ‌ ಮಾತನಾಡಬೇಡಿ.ದೇಶದ ಜನರ ರಕ್ತದಲ್ಲಿ ಧಾರ್ಮಿಕ ಭಾವನೆ ತುಂಬಿದ್ದಾರೆ. ದೇವರನ್ನು ರಾಜಕೀಯಕ್ಕೆ ತಂದಿದ್ದಾರೆ.ಡಿ.3 ರವರಗೆ ಕಾದು‌ನೋಡುತ್ತೆವೆ ನಮ್ಮ‌ ರೈತರ ಬೇಡಿಕೆ‌ ಈಡೇರದೆ ಹೋದಲ್ಲಿ ಸಿಗದೇ ಡಿ.3 ರಂದು ಧಾರವಾಡದ ಡಿಸಿ ಕಚೇರಿ ಎದುರು ಪ್ರತಿಭಟನೆ‌ ಮಾಡುತ್ತೆವೆ ಎಂದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...