LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕಾರು ಗೂಡ್ಸ್ ಡಿಕ್ಕಿ ಒಂದೇ ಕುಟುಂಬದ ನಾಲ್ವರು ಸಾವು

ಗೋಕಾಕ

ಕಾರು ಮತ್ತು ಗೂಡ್ಸ್ ವಾಹನ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಗೋಕಾಕನಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದ ಮಮದಾಪೂರ ಕ್ರಾಸ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.ಗೋಕಾಕ ಗ್ರಾಮೀಣ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿನ ಮಮದಾಪೂರ ಕ್ರಾಸ ದಿಂದ 500 ಮೀಟರ್ ಅಂತರದಲ್ಲಿನ ಅಜ್ಜನಕಟ್ಟಿ ಗ್ರಾಮದ ವ್ಯಾಪ್ತಿಯಲ್ಲಿನ ಪೆಟ್ರೋಲ್ ಪಂಪ್ ಹತ್ತಿರ ಅಪಘಾತ ಸಂಭವಿಸಿದೆ.

ಟಾಟಾ ಸುಕ್ರೋ (ಗೂಡ್ಸ) ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿದೆ.ಗೂಡ್ಸ್ ಮತ್ತು ಕಾರು ಪರಸ್ಪರ ಡಿಕ್ಕಿಯಾಗಿದ್ದು ಕಾರು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದ್ದು ಇನ್ನಾ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.ಇನ್ನೂ ಅಪಘಾತದಲ್ಲಿ ಮೂರು ಜನ ಗಂಭೀರವಾಗಿ ಗಾಯಗೊಂಡಿದ್ದು ಸ್ಥಳೀಯ ಗೋಕಾಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇನ್ನೂ ಹಣಮಂತ ಫಕೀರಪ್ಪ ಪರಕನಟ್ಟಿ.ಮಾಲವ್ವ ಹಣಮಂತ ಪರಕನಟ್ಟಿ.ಸಿದ್ದವ್ವ ಫಕೀರಪ್ಪ ಪರಕನಟ್ಟಿ ವಯಾ.ಕೀರ್ತಿ ಹಣಮಂತ ಪರಕನಟ್ಟಿ.ಹೀಗೆ ಒಂದೇ ಒಂದೇ ಕುಟುಂಬದವರು ಸಾವನ್ನಪ್ಪಿದ್ದಾರೆ. ಇನ್ನೂ ದೀಪಾವಳಿ ಹಿನ್ನಲೆಯಲ್ಲಿ ದೇವಸ್ಥಾನಕ್ಕೇ ಹೊರಟಿದ್ದ ಪರಕನಟ್ಟಿ ಕುಟುಂಬದಲ್ಲಿ ದುಖಃದ ಕಾರ್ಮೋಡ ಮೂಡಿದೆ.ಇನ್ನೂ ವಿಷಯ ತಿಳಿದ ಗೋಕಾಕ ಗ್ರಾಮೀಣ ಪೊಲೀಸರು ಸ್ಥಳಕ್ಕೇ ಆಗಮಿಸಿ ಪರಿಶೀಲನೆ ಮಾಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...