LIVE TV LocalCrimeNationalInternationalPoliticsEducationTechnologyEntertainmentSportsFeature
State News

ಜುಲೈ 23 ರಂದು ಮಜೇಥಿಯಾ ಫೌಂಡೇಶನ್ ನಿಂದ ಉಚಿತ ಕೃತಕ ಕೈ ಕಾಲು ಜೋಡಣಾ ಶಿಬಿರ.....

ಹುಬ್ಬಳ್ಳಿ -

ಸದಾ ಒಂದಿಲ್ಲೊಂದು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿರುವ ಹುಬ್ಬಳ್ಳಿಯ ಮಜೇಥಿಯಾ ಫೌಂಡೇಶನ್ ಈಗ ಮತ್ತೊಂದು ಮಹಾನ್ ಕೆಲಸವನ್ನು ಹಮ್ಮಿ ಕೊಂಡಿದೆ ‌ಹೌದು ಈ ಬಾರಿ ಉಚಿತ ಕೃತಕ ಕೈ ಕಾಲು ಜೋಡಣಾ ಶಿಬಿರ ವನ್ನು ಹಮ್ಮಿಕೊಳ್ಳ ಲಾಗಿದೆ.

ಜುಲೈ 23 ರಂದು ಹುಬ್ಬಳ್ಳಿಯ ನಗರದ ಮೂರು ಸಾವಿರ ಮಠದಲ್ಲಿ ಈ ಒಂದು ಶಿಬಿರವನ್ನು ಆಯೋಜನೆಯನ್ನು ಮಾಡಲಾಗಿದೆ ಎಂದು ಫೌಂಡೇಶನ್ ನ ಸಂಚಾಲಕರಾದ ಮಂಜುನಾಥ ಭಟ್ಟ ಹೇಳಿದರು

ನಗರದಲ್ಲಿ ಸುದ್ದಿ ಗೋಷ್ಠಿ ಯಲ್ಲಿ ಮಾತನಾಡಿದ ಅವರು ಈಗಾಗಲೇ ಈ ಒಂದು ಶಿಬಿರಕ್ಕೆ ನೋಂದಣಿ ಮಾಡಿಕೊಂಡ ಫಲಾನುಭವಿಗಳಿಗೆ ಆದ್ಯತೆ ನೀಡಲಾಗುತ್ತದೆ ಈವರೆಗೆ ಉತ್ತಮವಾಗಿ ಸ್ಪಂದನೆ ಸಿಕ್ಕಿದ್ದು ಶಿಬಿರದ ಲಾಭವನ್ನು ಪಡೆದು ಕೊಳ್ಳುವಂತೆ ವಿನಂತಿ ಮಾಡಿಕೊಂಡರು

ಈ ಒಂದು ಶಿಬಿರದಲ್ಲಿ ನುರಿತ ತಜ್ಞರು ವೈದ್ಯರು ಸೇರಿದಂತೆ ಹಲವರು ಆಗಮಿಸಿ ಫಲಾನುಭವಿಗ ಳನ್ಜು ಪರೀಕ್ಷೆ ಮಾಡಿ ಚಿಕಿತ್ಸೆ ನೀಡುತ್ತಾರೆ ನಂತರ ಅವರಿಗೆ ಉಚಿತವಾಗಿ ಕೃತಕ ಕೈ ಕಾಲು ಗಳನ್ನು ಜೋಡಣೆ ಮಾಡಲಾಗುತ್ತದೆ ಎಂದರು

ಈ ಒಂದು ಸುದ್ದಿಗೋಷ್ಟಿಯಲ್ಲಿ ಡಾ ವಿ ಬಿ ನಿಟಾಲಿ,ಮಂಜುನಾಥ ಭಟ್ಟ,ಅಜೀತ್ ಕುಲಕರ್ಣಿ, ಅಮೃತಬಾಯಿ ಪಟೇಲ್,ಅಮರೇಶ ಹಿಪ್ಪರಗಿ, ಸುಶಾಂತ ರಾಜ,ಸುನೀಲ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ವಿದ್ಯಾರ್ಥಿ ಆತ್ಮಹತ್ಯೆ.....SSLC ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿ.....ಶಿಕ್ಷಕರ ವೇತನ ತಾರತಮ್ಯ ಸದನಕ್ಕೆ ವರದಿ ಸಲ್ಲಿಕೆ..... ವಿಧಾನ ಪರಿಷತ್ ಸದಸ್ಯರಿಂದ ಸಲ್ಲಿಕೆಯಾಯಿತು ವರದಿ....‌.ಮುಖ್ಯಶಿಕ್ಷಕ ಬಂಧನ - ಮಾಡಿದ ಕೆಲಸ ನೋಡಿದರೆ.....ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ.....ವಾಕಿಂಗ್ ಹೋಗಿ ಬರುವಷ್ಟರಲ್ಲಿ ಬಾಗಿಲು ತಟ್ಟಿದ ಲೋಕಾ ಟಿಮ್.....ಸರ್ಕಾರಿ ನೌಕರರ ಪ್ರತಿಭಟನೆ..... ನೌಕರರ ಸಂಘದಿಂದ ಮನವಿಯನ್ನು.....ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಗುಂಡಪ್ಪಾ ಭಂಕೂರ ಗೌರವ.....ಮೂವರು ಸರ್ಕಾರಿ ನೌಕರರ ಮೇಲೆ ದಾಖಲಾಯಿತು ದೂರು.....ಶಿಕ್ಷಣ ಇಲಾಖೆ ವಿರುದ್ಧ ಹೇಳಿಕೆಗೆ ಕ್ಷಮೆಯಾಚನೆಗೆ ಆಗ್ರಹ.....ಕ್ಷಮೆಯಾಚನೆ ಕೇಳುವಂತೆ ರಾಜಕೀಯ ಮುಖಂಡನಿಗೆ ನೌಕರರ ಸಂಘ ತಾಕೀತು.....ಬೆಳಗಾವಿಯಲ್ಲಿ ಭರ್ಜರಿ ಎಂಟ್ರಿಗೆ ಸಜ್ಜಾದ Big Mishra ಹೊಸ ಅಧ್ಯಾಯಕ್ಕೆ ಸಜ್ಜಾದ ಸಂಜಯ ಮಿಶ್ರಾ ಅವರ Big Mishra.....ಶಿಕ್ಷಣ ಸಚಿವ ರನ್ನು ಭೇಟಿಯಾದ KSPSTA ನಿಯೋಗ.....ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ನೇತ್ರತ್ವದಲ್ಲಿ ಭೇಟಿ......