LIVE TV LocalCrimeNationalInternationalPoliticsEducationTechnologyEntertainmentSportsFeature
National News

ಇನ್ನೂ ಮುಂದೆ ಕೇಂದ್ರೀಯ ವಿದ್ಯಾಲಯದಲ್ಲಿ ಯಾವುದೇ ಕೋಟಾ ಸೀಟುಗಳಿಲ್ಲ ಮಹತ್ವದ ಆದೇಶ ಹೊರಬಿತ್ತು ಕೇಂದ್ರ ಸರ್ಕಾರದಿಂದ.....

ಹೊಸದಿಲ್ಲಿ -

ಇನ್ನೂ ಮುಂದೆ ಕೇಂದ್ರೀಯ ವಿದ್ಯಾಲಯಗಳಲ್ಲಿ ಸಂಸದ ರಿಗೆ ಇರುವ ಕೋಟಾ ಸಹಿತ ಹಲವು ವಿಶೇಷ ಪ್ರವೇಶ ಅವಕಾಶಗಳನ್ನು ರದ್ದು ಮಾಡಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ.ಜೊತೆಗೆ ಹೊಸ ನಿಯಮಗಳನ್ನೂ ಬಿಡುಗಡೆ ಮಾಡಿದೆ.ಇದರಿಂದಾಗಿ ಪ್ರತಿ ಕೆ.ವಿ.ಗೆ ತಲಾ ಹತ್ತರಂತೆ ಸುಮಾರು 40 ಸಾವಿರ ಹೆಚ್ಚುವರಿ ಸೀಟುಗಳು ಸಿಗಲಿವೆ. ಕೊರೊನಾದಿಂದಾಗಿ ಅನಾಥ ರಾದ 10 ಮಕ್ಕಳಿಗೆ ವಿಶೇಷ ಆದ್ಯತೆಯಲ್ಲಿ ಪ್ರವೇಶ ನೀಡಲು ನಿರ್ಧರಿಸಲಾಗಿದೆ ಅವರಿಗೆ 1-12 ನೇ ತರಗತಿ ವರೆಗೆ ಶುಲ್ಕ ವಿನಾಯಿತಿ ನೀಡಲು ತೀರ್ಮಾನ ವನ್ನು ತೆಗೆದುಕೊಳ್ಳಲಾಗಿದೆ

ಪರಮವೀರ ಚಕ್ರ ಸಹಿತ ವಿವಿಧ ಸೇನಾ ಮೆಡಲ್‌ಗ‌ಳು, ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಪಡೆದವರ ಕೋಟಾ, ರಿಸರ್ಚ್‌ ಆಯಂಡ್‌ ಅನಾಲಿಸಿಸ್‌ ವಿಂಗ್‌ನ ಉದ್ಯೋಗಿ ಗಳ 15 ಮಕ್ಕಳಿಗೆ,ವಿಶೇಷ ಸಂದರ್ಭಗಳಲ್ಲಿ ಅಸುನೀಗಿದ ಕೇಂದ್ರ ಸರಕಾರಿ ಉದ್ಯೋಗಿಗಳ ಮಕ್ಕಳಿಗೆ,ಕಲಾ ವಿಭಾಗ ದಲ್ಲಿ ವಿಶೇಷ ಸಾಧಕರ ಮಕ್ಕಳ ಕೋಟಾ ಇರಿಸಿಕೊಳ್ಳಲಾ ಗಿದೆ.ಸೇನೆ,ನೌಕಾಪಡೆ,ಐಎಎಫ್ ಉದ್ಯೋಗಿಗಳಿಗೆ,ಕೆ.ವಿ. ಸಂಘಟನ್‌ನಲ್ಲಿ ಕೆಲಸ ಮಾಡುತ್ತಿರುವವರ ಮಕ್ಕಳಿಗೆ, ರಾಷ್ಟ್ರಪತಿಗಳ ಪೊಲೀಸ್‌ ಮೆಡಲ್‌ ಪಡೆದವರ ಮಕ್ಕಳು, ಕೇಂದ್ರೀಯ ಪೊಲೀಸ್‌ ಪಡೆಗಳಲ್ಲಿರುವ ಬಿ ಮತ್ತು ಸಿ ವಿಭಾಗದ ಉದ್ಯೋಗಿಗಳ ಮಕ್ಕಳಿಗೆ,ಕಾಶ್ಮೀರಿ ಪಂಡಿತರ ಮಕ್ಕಳಿಗೆ ಕೇಂದ್ರೀಯ ವಿದ್ಯಾಲಯಗಳಲ್ಲಿ ಪ್ರವೇಶ ಸಿಗ ಲಿದೆ.ಸಂಸದರ ಕೋಟಾ ಅಲ್ಲದೆ,ಶಿಕ್ಷಣ ಸಚಿವಾಲಯದ ಉದ್ಯೋಗಿಗಳ ಮಕ್ಕಳಿಗೆ,ಕೇಂದ್ರೀಯ ವಿದ್ಯಾಲಯದ ನಿವೃತ್ತ ಉದ್ಯೋಗಿಗಳ ಸಂಘ,ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಿಗೆ ಮೀಸಲಾಗಿ ಇರುವ ವಿವೇಚನ ಕೋಟಾಗಳನ್ನು ರದ್ದು ಮಾಡಲಾಗಿದೆ.ಕಳೆದ ವರ್ಷ ಕೇಂದ್ರ ಸಚಿವರು ಕೆ.ವಿ ಗಳಿಗೆ ಮಾಡುವ ಶಿಫಾರಸು ರದ್ದುಪಡಿಸಲಾಗಿತ್ತು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...