LIVE TV LocalCrimeNationalInternationalPoliticsEducationTechnologyEntertainmentSportsFeature
International News

ಸರ್ಕಾರಿ ಶಾಲೆಯ ಅಡುಗೆ ಮನೆಯಲ್ಲಿ ಗ್ಯಾಸ್ ಸೋರಿಕೆ ಒರ್ವ ಮಹಿಳೆ ಸಾವು - ಗಾಯಗೊಂಡ ಒರ್ವ ವಿದ್ಯಾರ್ಥಿ.....

ಲಖೀಂಪುರ ಖೇರಿ(ಉತ್ತರ ಪ್ರದೇಶ) -

ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಅಡುಗೆ ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಲಖೀಂಪುರ ಜಿಲ್ಲೆಯಲ್ಲಿ ನಡೆದಿದೆ. ಲಖೀಂಪು ರದ ಸಹದೇವ ಪ್ರಾಥಮಿಕ ಶಾಲೆಯ ಅಡುಗೆ ಕೊಠಡಿ ಯಲ್ಲಿ ಅಗ್ನಿ ಅವಘಡ ನಡೆದಿದ್ದು ಅಡುಗೆ ಸಿಬ್ಬಂದಿಯಾಗಿ ದ್ದ ಮಹಿಳೆಯು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಶಹಜಹಾನ್‌ಪುರ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ.ಸಿಲಿಂಡರ್ ಮತ್ತು ಗ್ಯಾಸ್ ಸ್ಟೌ ಸ್ವಚ್ಛಗೊಳಿಸುವಾಗ ಹಠಾತ್ ಬೆಂಕಿ ಕಾಣಿಸಿಕೊಂಡಿದ್ದು ಈ ಕುರಿತು ತನಿಖೆ ಮಾಡಲಾಗುತ್ತಿದೆ.ವೈದ್ಯರ ಪ್ರಕಾರ ಮೃತಪಟ್ಟ ಅಡುಗೆ ಸಿಬ್ಬಂದಿಗೆ ಶೇಕಡಾ 90ರಷ್ಟು ಸುಟ್ಟ ಗಾಯಗಳಾಗಿತ್ತು.ಮಾರ್ಗಮಧ್ಯೆಯೇ ಮಹಿಳೆ ಸಾವನ್ನ ಪ್ಪಿದ್ದಾರೆ.ಅನಿತಾದೇವಿ ಮೃತಪಟ್ಟ ಅಡುಗೆ ಸಿಬ್ಬಂದಿಯಾ ಗಿದ್ದು.ಶಾಲೆಯ ಅಡುಗೆ ಕೊಠಡಿಯಲ್ಲಿದ್ದ ಸಿಲಿಂಡರ್ ನಲ್ಲಿ ಸ್ಟೌ ಸರಿಯಾಗಿ ಕೆಲಸ ಮಾಡುತ್ತಿರಲಿಲ್ಲ.

ಸರ್ಕಾರಿ ಶಾಲೆಯ ಅಡುಗೆ ಕೊಠಡಿಯಲ್ಲಿ ಗ್ಯಾಸ್ ಲೀಕ್ ನಿಂದ ಅಗ್ನಿ ಅವಘಡವಾಗಿದೆ ಅನಿತಾ ದೇವಿ ಸಿಲಿಂಡರ್ ಕ್ಲೀನ್ ಮಾಡಲು ಆರಂಭಿಸಿದ್ದಾರೆ.ನಂತರ ಸಹಾಯಕ್ಕಾಗಿ ಆದೇ ಶಾಲೆಯಲ್ಲಿ ಓದುತ್ತಿದ್ದ 14 ವರ್ಷದ ಅಕ್ರಂ ಎಂಬಾತ ನನ್ನು ಸಹಾಯಕ್ಕೆ ಕರೆದಿದ್ದಾಳೆ.ಈ ವೇಳೆ ಗ್ಯಾಸ್ ಸ್ಟೌವ್ ನ್ನು ಸ್ವಚ್ಛಗೊಳಿಸುವ ವೇಳೆ ಗ್ಯಾಸ್ ಸೋರಿಕೆಯಿಂದ ಸಿಲಿಂಡ ರ್ ಗೆ ಬೆಂಕಿ ಹೊತ್ತಿಕೊಂಡಿದೆ.ತೀವ್ರವಾಗಿ ಬೆಂಕಿ ಹರಡಿದ್ದ ರಿಂದ ಶಾಲೆಯಲ್ಲಿ ಅಸ್ತವ್ಯಸ್ತವಾಗಿದೆ.ಶಾಲಾ ಸಿಬ್ಬಂದಿ ಸಿಲಿಂಡರ್ ಅನ್ನು ಅಡುಗೆ ಮನೆಯಿಂದ ಹೊರಗೆ ಎಸೆದರು ಕೂಡಾ ಬೆಂಕಿಗೆ ಸಿಲುಕಿದ್ದ ಅನಿತಾದೇವಿ ತೀವ್ರವಾಗಿ ಗಾಯ ಗೊಂಡಿದ್ದಾರೆ.ತಕ್ಷಣ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದು ಮಾರ್ಗಮಧ್ಯೆ ಅನಿತಾ ದೇವಿ ಮೃತಪಟ್ಟಿದ್ದಾರೆ.ವಿದ್ಯಾರ್ಥಿ ಅಕ್ರಂಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯ ದಿಂದ ಪಾರಾಗಿದ್ದಾನೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....