LIVE TV LocalCrimeNationalInternationalPoliticsEducationTechnologyEntertainmentSportsFeature
State News

ಲಿಂಗಾಯತರಿಗೆ ಮೀಸಲಾತಿ ನೀಡಿ - M B ಪಾಟೀಲ್ ಪತ್ರ

ಲಿಂಗಾಯತರಿಗೆ ಮೀಸಲಾತಿ ನೀಡಿ - MB ಪಾಟೀಲ್

ವಿಜಯಪುರ -

ಲಿಂಗಾಯಿತರಿಗೆ ಪ್ರತಿಶತ 16% ರಸ್ಟು ಮೀಸಲಾತಿ ನೀಡುವಂತೆ ಮಾಜಿ ಸಚಿವ MB ಪಾಟೀಲ್ ಒತ್ತಾಯಿಸಿದ್ದಾರೆ.ಲಿಂಗಾಯತರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು 100 ರಿಂದ 200 ಕೋಟಿ ಅನುದಾನವನ್ನು ಒದಗಿಸಿದರೆ ಪ್ರಯೋಜನವಾಗುವುದಿಲ್ಲ ಎಂದು ಶಾಸಕ ಎಂ ಬಿ ಪಾಟೀಲ್‌ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಕೋರಿದ್ದಾರೆ.ಈ ಕುರಿತಂತೆ ಮುಖ್ಯಮಂತ್ರಿಗೆ ಬಹಿರಂಗ ಪತ್ರವನ್ನು ಬರೆದಿರುವ ಎಮ್ ಬಿ ಪಾಟೀಲ್ ಕರ್ನಾಟಕದಲ್ಲಿ ಒಟ್ಟು ಜನಸಂಖ್ಯೆಯ ಶೇ.16-18 ರಷ್ಟು ಲಿಂಗಾಯತರು ಇದ್ದು, ಅವರಿಗೆ ಶಿಕ್ಷಣ, ಉದ್ಯೋಗ ಸೇರಿದಂತೆ ಇತರೆ ಸೌಲಭ್ಯಗಳಲ್ಲಿ ಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯ ಮಾಡಿದ್ದಾರೆ. ಈ ಒಂದು ಮೀಸಲಾತಿ ಬಹು ದಿನಗಳ ಬೇಡಿಕೆಯಾಗಿದೆ. ರಾಜ್ಯದ 6.5ಕೋಟಿ ಜನಸಂಖ್ಯೆಯ ಪೈಕಿ ಲಿಂಗಾಯತರ ಜನಸಂಖ್ಯೆ ಒಂದು ಕೋಟಿಗಿಂತಲೂ ಹೆಚ್ಚಿದೆ. ಇಷ್ಟು ದೊಡ್ಡ ಜನಸಂಖ್ಯೆಗೆ ಸದ್ಯ ಸಿಗುತ್ತಿರುವ ಮೀಸಲಾತಿ ಸೌಲಭ್ಯಗಳಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ, ಆದ್ದರಿಂದ ನೆರೆಯ ಮಹಾರಾಷ್ಟ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಕೂಡ ಲಿಂಗಾಯತರಿಗೆ ಶೇ.16 ರಿಂದ18ರಷ್ಟು ಮೀಸಲಾತಿಯನ್ನು ಶಿಕ್ಷಣ, ಉದ್ಯೋಗ, ಸ್ಕಾಲರ್ ಶಿಪ್ ಸೇರಿದಂತೆ ಎಲ್ಲ ಸೌಲಭ್ಯಗಳಲ್ಲಿ ನೀಡುವ ಮೂಲಕ ಲಿಂಗಾಯತರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಪತ್ರದಲ್ಲಿ ಎಂ ಬಿ ಪಾಟೀಲ್‌ ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ.

ಕೆಲವರ ಬೇಡಿಕೆಯಂತೆ ಲಿಂಗಾಯತರಿಗೆ ಅಭಿವೃದ್ಧಿ ನಿಗಮ ಸ್ಥಾಪಿಸಿ, 100–200 ಕೋಟಿ ಅನುದಾನ ಒದಗಿಸಿದರೆ, ಹೆಚ್ಚು ಪ್ರಯೋಜನವಾಗುವದಿಲ್ಲ ಇನ್ನೂ ಹೆಚ್ಚು ಅನುದಾನವನ್ನು ನಿಮಗಕ್ಕೇ ನೀಡಿ. ಈ ಅಭಿವೃದ್ಧಿ ಸ್ಥಾಪನೆ ಎಂಬುದು ಕೇವಲ ಕಣ್ಣೊರೆಸುವ ತಂತ್ರವಾಗುತ್ತದೆ. ನಿಜವಾಗಿ ಲಿಂಗಾಯತರ ಆರ್ಥಿಕ, ಸಾಮಾಜಿಕ ಪ್ರಗತಿ ಸಾಧಿಸಬೇಕಾದರೆ, ರಾಜ್ಯ ಸರ್ಕಾರ ಶೇ.16-18 ರಷ್ಟು ಮೀಸಲಾತಿಯನ್ನು ಕಲ್ಪಿಸಬೇಕೆಂದು ಪತ್ರದಲ್ಲಿ ಅವರು ಒತ್ತಾಯಿಸಿದ್ದಾರೆ.

ಕೂಡಲೇ ಈ ಒಂದು ನಮ್ಮ ಸಮಾಜದ ಬೇಡಿಕೆಯನ್ನು ಮುಖ್ಯಮಂತ್ರಿ ಗಂಭೀರವಾಗಿ ತಗೆದುಕೊಂಡು ಸಮಸ್ಯೆಯನ್ನು ಪರಿಹರಿಸಬೇಕೆಂದು ಪತ್ರದಲ್ಲಿ ಮಾಜಿ ಸಚಿವ ಮತ್ತು ಸಮಾಜದ ಮುಖಂಡರಾಗಿರುವ ಎಮ್ ಬಿ ಪಾಟೀಲ್ ನಾಡದೋರೆಗೆ ತಮ್ಮ ಒತ್ತಾಯವನ್ನು ಪತ್ರದ ಮೂಲಕ ಆಗ್ರಹಿಸಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...